Yoga session

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಯೋಗಾಭ್ಯಾಸ
ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಜೂನ್ 21ರಂದು ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಇದೇ ಮೊದಲ ಬಾರಿಗೆ 'ಯೋಗ' ಕಾರ್ಯಕ್ರಮ; ಪ್ರಧಾನಿ ಮೋದಿ ನೇತೃತ್ವ!
ಜೂನ್ 21 ರಂದು ಆಚರಿಸಲಾಗುವ 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ.

