yoga teachers

ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮಕ್ಕೂ ಯೋಗಾಭ್ಯಾಸ ವಿಸ್ತರಣೆ, ಯೋಗ ಗುರುಗಳ ನೇಮಕ: ಆರೋಗ್ಯ ಸಚಿವ ಯು.ಟಿ ಖಾದರ್; Video
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯವಾಗಿದ್ದು, ನಾವು ಮಾತ್ರವಲ್ಲ ಎಲ್ಲರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಯು ಟಿ ಖಾದರ್ ಹೇಳಿದರು.

ಜಪಾನ್ ಮಹಿಳೆಗೆ ಲೈಂಗಿಕ ಕಿರುಕುಳ: ಮೂವರು ಯೋಗ ಗುರುಗಳನ್ನು ಬಂಧಿಸಿದ ಪೊಲೀಸರು!
ಯೋಗಾ ಕಲಿಯಲು ಬಂದ ಜಪಾನ್ ದೇಶದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಮೂವರು ಯೋಗ ಗುರುಗಳು ಜೈಲು ಪಾಲಾಗಿರುವ ಘಟನೆ ಉತ್ತರಾಖಂಡದ ಹೃಷಿಕೇಶದಲ್ಲಿ ಭಾನುವಾರ ನಡೆದಿದೆ.

