ಭಾರತದ ಹೊರಗೆ ಜಗತ್ತಿನ ಮೊದಲ ಯೋಗ ವಿಶ್ವವಿದ್ಯಾಲಯ ತಲೆ ಎತ್ತಿದ್ದು, ಅಮೆರಿಕದ ಲಾಸ್ ಏಂಜಲಿಸ್ನಲ್ಲಿ ಮಂಗಳವಾರ ಯೋಗ ವಿಶ್ವವಿದ್ಯಾಲಯವನ್ನು ಆರಂಭಿಸಲಾಗಿದೆ.