Yoga

ಮಕ್ಕಳೊಂದಿಗೆ ಮಗುವಾದ ಮೋದಿ: ನೀವೂ ಪ್ರಧಾನಿಯಾಗುತ್ತೀರಾ... ಚಿಣ್ಣರೊಂದಿಗೆ ಅಕ್ಕರೆಯ ಮಾತು!
ಮಕ್ಕಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಬಾಂಧ್ಯವವನ್ನು ಹೊಂದಿದ್ದು, ಅದನ್ನು ಹಲವು ಬಾರಿ ತೋರ್ಪಡಿಸಿದ್ದಾರೆ.

ಯೋಗ ಪ್ರಚಾರಕ್ಕಾಗಿ 15,000 ಕಿಮೀ ಪಾದಯಾತ್ರೆ ನಡೆಸುತ್ತಿರುವ ಮೈಸೂರಿನ ಯುವಕ
ಜನರಲ್ಲಿ ಯೋಗ ಜಾಗೃತಿ ಮೂಡಿಸಲು ಮೈಸೂರಿನಿಂದ 15,000 ಕಿ.ಮೀ ಪಾದಯಾತ್ರೆ ಆರಂಭಿಸಿರುವ ಕೃಷ್ಣಾ ನಾಯಕ, ಕರ್ನಾಟಕ, ಕೇರಳ, ತಮಿಳುನಾಡು ಬಳಿಕ ಬುಧವಾರ ದೇಗುಲ ನಗರಿ ತಿರುಪತಿಗೆ ಪ್ರವೇಶಿಸಿದರು.

ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...
ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.

'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!
ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಅತೀಂದ್ರಿಯ ಶಕ್ತಿ, ಯೋಗ ಜತೆಗೊಂದು ಕೊಲೆಯ ರಹಸ್ಯ: ಇದುವೇ ತ್ರಾಟಕ!
ಈ ವಾರ ತೆರೆ ಕಾಣುತ್ತಿರುವ ಬಹುನಿರೀಕ್ಷಿತ ಚಿತ್ರ "ತ್ರಾಟಕ" ನಿರ್ದೇಶಕ ಶಿವ ಗಣೇಶ್ ಚಿತ್ರದ ವಿಇವಿಧ ವಿಭಾಗಗಳ ಕುರಿತಂತೆ ಮಾತನಾಡಿದ್ದಾ

ಗದಗದ ಈ ಪಂಪನಾಶಿ ಗ್ರಾಮದಲ್ಲಿ ಯೋಗವೇ ಉಸಿರು
ಗದಗದಿಂದ 10 ಕಿಲೋ ಮೀಟರ್ ದೂರದಲ್ಲಿರುವ ಕಪ್ಪತಗುಡ್ಡ ತಪ್ಪಲಿನ ಪಂಪನಾಶಿ ಗ್ರಾಮದ ನಿವಾಸಿಗಳು ತಮ್ಮ ಆರೋಗ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಯೋಗಕ್ಕೆ ವಿಶ್ವ ಮಾನ್ಯತೆ ತಂದುಕೊಟ್ಟ ಮಹಾನ್ ನಾಯಕ ಮೋದಿ: ಸಚಿವ ವಿ.ಸೋಮಣ್ಣ
ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿತ್ತು.

ಮೈಸೂರು ವಿಶ್ವ ಯೋಗ ದಿನಾಚರಣೆ: ಓಂಕಾರದೊಂದಿಗೆ ಯೋಗಸನ ಆರಂಭಿಸಿದ ಪ್ರಧಾನಿ ಮೋದಿ
ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದ್ದು, ಮೋದಿಯವರು ಓಂಕಾರ ಉಚ್ಛಾರಣೆ ಮತ್ತು ಸಂಸ್ಕತ ಶ್ಲೋಕದೊಂದಿಗೆ ಯೋಗಭ್ಯಾಸ ನಡೆಸಿದರು.

ಯೋಗ ಆಧ್ಯಾತ್ಮಿಕವೇ ಹೊರತು ಧಾರ್ಮಿಕವಲ್ಲ: ಬಾಬಾ ರಾಮದೇವ್
ಯೋಗ ಎಲ್ಲರಿಗೂ ಸೇರಿದ್ದು, ಅದನ್ನು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷದೊಂದಿಗೆ ಜೋಡಿಸಬೇಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ.

