Yogaraj Bhat

Watch | ಯೋಗರಾಜ್ ಭಟ್ ‘ಮನದ ಕಡಲು’; 18 ವರ್ಷಗಳ ಬಳಿಕ ಒಂದಾದ 'ಮುಂಗಾರು ಮಳೆ' ಟೀಂ

ಮನದ ಕಡಲು ಚಿತ್ರದ ಟ್ರೈಲರ್

ಯೋಗರಾಜ್ ಭಟ್ ನಿರ್ದೇಶನದ, ಸುಮುಖ ನಟನೆಯ 'ಮನದ ಕಡಲು' ಬಿಡುಗಡೆಗೆ ದಿನಾಂಕ ನಿಗದಿ
2019ರಲ್ಲಿ ತೆರೆಕಂಡ ಯಾನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟ ಸುಮುಖ 2022ರಲ್ಲಿ ಫಿಸಿಕ್ಸ್ ಟೀಚರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮನದ ಕಡಲು ಚಿತ್ರದಲ್ಲಿ ನಟಿಸಿದ್ದಾರೆ.

ಸಿನಿಮಾಗಾಗಿ ಗೆಟಪ್ ಬದಲಿಸಿದ ಮಡೆನೂರು ಮನು: ಕುಲದಲ್ಲಿ ಕೀಳ್ಯಾವುದೋ ಆಡಿಯೋ ಲಾಂಚ್
ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ಮನೋಮೂರ್ತಿಯವರ ಸಂಗೀತ ನೀಡಿದ್ದಾರೆ. ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಈ ಹಾಡನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರೀಕರಣ ಪೂರ್ಣ: ಭಾರಿ ನಿರೀಕ್ಷೆಯಲ್ಲಿ ನಟ ಸುಮುಖ
ಚಿತ್ರದ ಬಗ್ಗೆ ತೀವ್ರ ನಿರೀಕ್ಷೆ ಇಟ್ಟುಕೊಂಡಿರುವ ಅವರು, ಇದೊಂದು ಹೊಸ ಆರಂಭ ಮತ್ತು ಕಮರ್ಷಿಯಲ್ ಆಗಿ ಗುರುತಿಸಿಕೊಳ್ಳಲು ಮಹತ್ವದ ಹೆಜ್ಜೆಯಾಗಿದೆ ಎನ್ನುತ್ತಾರೆ.

ಭಟ್ರು ನಿರ್ದೇಶನದ 'ಮನದ ಕಡಲು' ಚಿತ್ರದ ಟೈಟಲ್ ಟೀಸರ್

ಯೋಗರಾಜ್ ಭಟ್ ಮುಂದಿನ ಸಿನಿಮಾ ‘ಮನದ ಕಡಲು’: 18 ವರ್ಷಗಳ ಬಳಿಕ ಒಂದಾದ ಮುಂಗಾರು ಮಳೆ ಟೀಂ
2006ರಲ್ಲಿ ಯೋಗರಾಜ್ ಭಟ್ ನಿರ್ದೇಶಿಸಿದ್ದ ಮುಂಗಾರು ಮಳೆ ಸ್ಯಾಂಡಲ್ವುಡ್'ನಲ್ಲಿ ದಾಖಲೆಯನ್ನೇ ಸೃಷ್ಟಿಸಿತ್ತು.

'ಮನದ ಕಡಲು' ಚಿತ್ರದ ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು: ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡೌನ್ನಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ನಿರ್ದೇಶಕ ಯೋಗರಾಜ್ ಭಟ್ ಮತ್ತು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

16 ವರ್ಷಗಳ ಬಳಿಕ ಮತ್ತೆ ಒಂದಾದ 'ಮುಂಗಾರು ಮಳೆ' ಜೋಡಿ; ಇ ಕೃಷ್ಣಪ್ಪ- ಯೋಗರಾಜ್ ಭಟ್ ಹೊಸ ಚಿತ್ರ
'ಮುಂಗಾರು ಮಳೆ' ಖ್ಯಾತಿಯ ನಿರ್ಮಾಪಕ ಇ ಕೃಷ್ಣಪ್ಪ ಮತ್ತು ನಿರ್ದೇಶಕ ಯೋಗರಾಜ್ ಭಟ್ ಜೋಡಿ 16 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ.

