Yogaraj Bhat

‘ಕರಟಕ ದಮನಕ'ದಲ್ಲಿನ ನನ್ನ ಪಾತ್ರ ಈ ಹಿಂದೆ ಮಾಡಿದ್ದಕ್ಕಿಂತಲೂ ಭಿನ್ನವಾಗಿದೆ’: ಪ್ರಿಯಾ ಆನಂದ್
ಸಿನಿಮಾ ಸುದ್ದಿ

‘ಕರಟಕ ದಮನಕ'ದಲ್ಲಿನ ನನ್ನ ಪಾತ್ರ ಈ ಹಿಂದೆ ಮಾಡಿದ್ದಕ್ಕಿಂತಲೂ ಭಿನ್ನವಾಗಿದೆ’: ಪ್ರಿಯಾ ಆನಂದ್

ಪುನೀತ್ ರಾಜ್‌ಕುಮಾರ್ ಅಭಿನಯದ ಜೇಮ್ಸ್ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್ ಇದೀಗ ಯೋಗರಾಜ್ ಭಟ್ ಅವರ ಕರಟಕ ದಮನಕ ಸಿನಿಮಾದಲ್ಲಿ ನಟಿಸಿದ್ದಾರೆ.

ಯೋಗರಾಜ್ ಭಟ್ ನಿರ್ಮಾಣದ 'ಉಡಾಳ' ಮೂಲಕ ನಿರ್ದೇಶಕರಾಗಿ ಅಮೋಲ್ ಪಾಟೀಲ್ ಪಾದರ್ಪಣೆ!
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ಮಾಣದ 'ಉಡಾಳ' ಮೂಲಕ ನಿರ್ದೇಶಕರಾಗಿ ಅಮೋಲ್ ಪಾಟೀಲ್ ಪಾದರ್ಪಣೆ!

ಯೋಗರಾಜ್ ಭಟ್ ನಿರ್ದೇಶನದ ಜೊತೆಗೆ ನಿರ್ಮಾಪಕರಾಗಿಯೂ ಯಶಸ್ಸು ಕಾಣುತ್ತಿದ್ದಾರೆ. ‌ಇದೀಗ ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದಲ್ಲಿ ಸಿನಿಮಾವೊಂದು ಬರುತ್ತಿದೆ. 'ಉಡಾಳ' ಟೈಟಲ್ ನ ಸಿನಿಮಾವನ್ನು ಯೋಗರಾಜ್ ಭಟ್ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶಿಸುತ್ತಿದ್ದಾರೆ.

ಸಿಂಧೂಗೌಡ ನಿರ್ದೇಶನದ 'ಆ್ಯಪಲ್ ಕಟ್' ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಯೋಗರಾಜ್ ಭಟ್!
ಸಿನಿಮಾ ಸುದ್ದಿ

ಸಿಂಧೂಗೌಡ ನಿರ್ದೇಶನದ 'ಆ್ಯಪಲ್ ಕಟ್' ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಯೋಗರಾಜ್ ಭಟ್!

ದಿವಂಗತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ಆ್ಯಪಲ್ ಕಟ್ ಚಿತ್ರದ ಮೂಲಕ ನಿರ್ದೇಶಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಭವ್ಯ ಸಮಾರಂಭದಲ್ಲಿ ಯೋಗರಾಜ್ ಭಟ್ ಮತ್ತು ರಾಗಿಣಿ ಚಿತ್ರದ ಟೀಸರ್ ಅನಾವರಣಗೊಳಿಸಿದರು.

‘ಕರಟಕ ದಮನಕ’ದಲ್ಲಿ ಹೆಜ್ಜೆ ಹಾಕಲು ಶಿವರಾಜ್ ಕುಮಾರ್-ಪ್ರಭುದೇವ ಸಜ್ಜು
ಸಿನಿಮಾ ಸುದ್ದಿ

‘ಕರಟಕ ದಮನಕ’ದಲ್ಲಿ ಹೆಜ್ಜೆ ಹಾಕಲು ಶಿವರಾಜ್ ಕುಮಾರ್-ಪ್ರಭುದೇವ ಸಜ್ಜು

ನಟ ಶಿವರಾಜಕುಮಾರ್‌ ಮತ್ತು ಪ್ರಭುದೇವ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿರುವ “ಕರಟಕ ದಮನಕ’ ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದೆ.

ರಾಜ್ಯಾದ್ಯಂತ 'ಗರಡಿ' ಚಿತ್ರ ರಿಲೀಸ್: ದರ್ಶನ್ ಎಂಟ್ರಿ ಸೀನ್ ಗೆ ಸ್ಕ್ರೀನ್ ನಿಲ್ಲಿಸಿ ಆರತಿ ಮಾಡಿದ ಡಿಬಾಸ್ ಅಭಿಮಾನಿ, ವಿಡಿಯೋ ವೈರಲ್!
ಸಿನಿಮಾ ಸುದ್ದಿ

ರಾಜ್ಯಾದ್ಯಂತ 'ಗರಡಿ' ಚಿತ್ರ ರಿಲೀಸ್: ದರ್ಶನ್ ಎಂಟ್ರಿ ಸೀನ್ ಗೆ ಸ್ಕ್ರೀನ್ ನಿಲ್ಲಿಸಿ ಆರತಿ ಮಾಡಿದ ಡಿಬಾಸ್ ಅಭಿಮಾನಿ, ವಿಡಿಯೋ ವೈರಲ್!

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಗರಡಿ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಭರ್ಜರಿ ಓಪನಿಂಗ್ ಕಂಡಿದೆ.

ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರಕ್ಕೆ ಯಶಸ್ ಸೂರ್ಯ ಆಯ್ಕೆಯಾಗಿದ್ದೇಗೆ; ನಟ ಹೇಳಿದ್ದೇನು?
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರಕ್ಕೆ ಯಶಸ್ ಸೂರ್ಯ ಆಯ್ಕೆಯಾಗಿದ್ದೇಗೆ; ನಟ ಹೇಳಿದ್ದೇನು?

ಯುಗ ಯುಗಗಳೇ ಸಾಗಲಿ ಎಂಬ ಸಿನಿಮಾ ಮೂಲಯ ತಮ್ಮ ನಟನಾ ಪಯಣ ಆರಂಭಿಸಿದ ಯಶಸ್ ಸೂರ್ಯ ಅವರು, ತಮ್ಮ 15 ವರ್ಷಗಳ ಪಯಣದಲ್ಲಿ ಸುಮಾರು 23 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಸ್ಟಾರ್‌ಡಮ್ ಸಾಧಿಸುವ ಗುರಿಯನ್ನು ಹೊಂದಿರುವ ಅವರು, ಯೋಗರಾಜ್ ಭಟ್ ನಿರ್ದೇಶನದ ಗರಡಿ ಚಿತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ಸೋನಲ್ ಮೊಂತೆರೋ!
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ಸೋನಲ್ ಮೊಂತೆರೋ!

ನಟಿ ಸೋನಲ್‌ ಮೊಂತೆರೋ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ನಟಿ ಇದೀಗ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರದ ಬಿಡುಗಡೆಗಾಗಿ ಕುತೂಹಲದಿಂದ ಎದುರು ನೋಡುತ್ತಿದ್ದಾರೆ. 

ಗರಡಿ ಚಿತ್ರದ ಟ್ರೈಲರ್
ಮನರಂಜನೆ

ಗರಡಿ ಚಿತ್ರದ ಟ್ರೈಲರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷ ಪಾತ್ರದಲ್ಲಿ ನಟಿಸಿ ಸೂರ್ಯ ಅಭಿನಯಿಸಿರುವ ಗರಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾಗೆ ಯು/ಎ ಪ್ರಮಾಣ ಪತ್ರ; ನವೆಂಬರ್ 10 ರಂದು ತೆರೆಗೆ!
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾಗೆ ಯು/ಎ ಪ್ರಮಾಣ ಪತ್ರ; ನವೆಂಬರ್ 10 ರಂದು ತೆರೆಗೆ!

ಯೋಗರಾಜ್ ಭಟ್ ಅವರ ಬಹು ನಿರೀಕ್ಷಿತ ಗರಡಿ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಇದೀಗ ಚಿತ್ರ ನವೆಂಬರ್ 10 ರಂದು ಗ್ರ್ಯಾಂಡ್ ರಿಲೀಸ್‌ಗೆ ಸಜ್ಜಾಗಿದೆ. ಚಿತ್ರದಲ್ಲಿ ಯಶಸ್ ಸೂರ್ಯ ಮತ್ತು ಸೋನಲ್ ಮೊಂತೆರೋ ಪ್ರಮುಖ ಪಾತ್ರಗಳಲ್ಲಿದ್ದಾರೆ.