Yogeeshwara

ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ತಳಮಳ!
ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು.

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕುತೂಹಲ ಮೂಡಿಸಿದ ಸಚಿವ ಯೋಗೇಶ್ವರ್ ಹೇಳಿಕೆ!
ಈಗಾಗಲೇ ಪರೀಕ್ಷೆ ಬರೆಯಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ನೀಡಿರುವ ಹೇಳಿದ್ದಾರೆ.

