ರಾಜಕೀಯಯೋಗೇಶ್ ಗೌಡ ಹತ್ಯೆ ಪ್ರಕರಣ: ಇಬ್ಬರು ಸಚಿವರ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಒತ್ತಾಯ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...