ಆಡಳಿತಾತ್ಮಕ ವಿಫಲತೆಯ ಆರೋಪದ ನಡುವೆ ದೆಹಲಿ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ತ್ಯಾಗಿ ಅವರನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ