Yogi Aadityanath

ಉತ್ತರಪ್ರದೇಶದಲ್ಲಿ 115 ವರ್ಷದ ಹಳೆಯ ಮಸೀದಿ ಧ್ವಂಸ: ವಕ್ಫ್ ಕಾಯ್ದೆ ದುರ್ಬಳಕೆ; PM ಮೋದಿ-ಯೋಗಿ ವಿರುದ್ಧ ಓವೈಸಿ ವಾಗ್ದಾಳಿ
ಉತ್ತರಪ್ರದೇಶದ ಸಹರಾನ್‌ಪುರದ ಕಲೆಕ್ಟರೇಟ್ ಸಂಕೀರ್ಣದಲ್ಲಿರುವ ಮಸೀದಿಯನ್ನು ಶನಿವಾರ ಬೆಳಿಗ್ಗೆ ಬುಲ್ಡೋಜರ್ ಬಳಸಿ ಕೆಡವಲಾಯಿತು. ಧ್ವಂಸ ಪ್ರಕರಣದ ಬೆನ್ನಲ್ಲೇ ರಾಜಕೀಯ ವಾಗ್ವಾದ ಶುರುವಾಗಿದೆ.

ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ Modi, Yogi ಜೈಲಿಗೆ; 2014ರಲ್ಲಿ ಮೋದಿ ಬೆಂಬಲಿಸಿ ತಪ್ಪು ಮಾಡಿದೆ- ಪುರಿ ಶಂಕರಾಚಾರ್ಯ
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಹೇಳಿದ್ದಾರೆ.

'ಬುಲ್ಡೋಜರ್ ನ್ಯಾಯ'ಕ್ಕೆ ಸುಪ್ರೀಂ ಕೋರ್ಟ್ ತಡೆ: ಅಕ್ಟೋಬರ್ 1ರವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಖಡಕ್ ಆದೇಶ!
ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್‌ಗಳ ಧ್ವಂಸ ಕ್ರಮದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ.

ಹತ್ರಾಸ್ ಸತ್ಸಂಗ ಕಾಲ್ತುಳಿತದಲ್ಲಿ 117 ಭಕ್ತರು ಸಾವು: ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ, ಇಂದು ಭೇಟಿ!
150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

ಯೋಗಿ ಆದಿತ್ಯನಾಥ್ ಪೂರ್ವಾಶ್ರಮದ ಕುಟುಂಬದಲ್ಲಿ ಮನೆಮಾಡಿದ ಸಂತಸ
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ...

