Yogi Adithyanath

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಹೂಡಿಕೆಗೆ ಆಹ್ವಾನ; 50 ಸಾವಿರ ಕೋಟಿ ಮೌಲ್ಯದ ಒಪ್ಪಂದಗಳಿಗೆ ಯೋಗಿ ಆದಿತ್ಯನಾಥ್ ಸಹಿ
ರಾಜ್ಯ

ಉತ್ತರ ಪ್ರದೇಶದಲ್ಲಿ ಪ್ರಮುಖವಾಗಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದೆ ಬರುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಹ್ವಾನ ನೀಡಿದರು.

36 ಗಂಟೆಯಲ್ಲಿ 8 ಎನ್ಕೌಂಟರ್; 12 ಆರೋಪಿಗಳ ಹೆಡೆಮುರಿ ಕಟ್ಟಿದ ಉತ್ತರ ಪ್ರದೇಶ ಪೊಲೀಸರು!
ದೇಶ

ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಕಳೆದ 36 ಗಂಟೆಗಳಲ್ಲಿ 8 ಪೊಲೀಸ್ ಎನ್ಕೌಂಟರ್ ನಡೆದಿದ್ದು, ಒಟ್ಟು 10 ಮಂದಿ ಗಾಯಗೊಂಡಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್: ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIR ದಾಖಲಿಸಲು Pocso ಕೋರ್ಟ್ ಆದೇಶ

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಯಾಗರಾಜ್‌ನ ವಿಶೇಷ ಎಡಿಜೆ (ಪೋಕ್ಸೋ) ನ್ಯಾಯಾಲಯವು ಪ್ರಮುಖ ಆದೇಶ ಹೊರಡಿಸಿದೆ.

Watch | ಶಂಕಿತರು ಎನ್‌ಕೌಂಟರ್‌ನಲ್ಲಿ ಫಿನಿಶ್! ಯೋಗಿಗೆ ದಿಶಾ ಪಠಾನಿ ತಂದೆ ಧನ್ಯವಾದ!
ವಿಡಿಯೋ

3 ವರ್ಷದ ಮಗುವಿನ ಮೇಲೆ ಅತ್ಯಾಚಾರ: 24 ಗಂಟೆಗಳಲ್ಲೇ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಕೊಂದ ಯುಪಿ ಪೊಲೀಸರು!

ಉತ್ತರ ಪ್ರದೇಶದ ರಾಜಧಾನಿಯ ಅಲಂಬಾಗ್ ಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ 24 ಗಂಟೆಗಳಲ್ಲಿ ಪೊಲೀಸರು ಆರೋಪಿ ದೀಪಕ್ ವರ್ಮಾನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.

ಮಹಾಕುಂಭ 2025 ಯಶಸ್ಸು: 45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ

ಕಳೆದ 45 ಪವಿತ್ರ ದಿನಗಳಲ್ಲಿ ಸಾಧು, ಸಂತರು ಸೇರಿದಂತೆ 66 ಕೋಟಿಗೂ ಅಧಿಕ ಭಕ್ತರು ಪವಿತ್ರ ತ್ರಿವೇಣಿಯಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

Maha Kumbh 2025: ''ಮಹಾ ಕುಂಭಮೇಳ ಅವಧಿ ವಿಸ್ತರಿಸಿ''; ಸಿಎಂ ಯೋಗಿ ಆದಿತ್ಯಾನಾಥ್ ಗೆ Akhilesh Yadav ಅಚ್ಚರಿ ಮನವಿ!

ಹಿಂದಿನ ವರ್ಷಗಳಲ್ಲಿ, ಮಹಾ ಕುಂಭ ಮತ್ತು ಕುಂಭಮೇಳವು 75 ದಿನಗಳ ಕಾಲ ನಡೆದಿತ್ತು, ಆದರೆ ಪ್ರಸ್ತುತ ವೇಳಾಪಟ್ಟಿಯ ಅನ್ವಯ ಈ ಅವಧಿ ಕಡಿಮೆಯಾಗಿದೆ.

Watch | Maha Kumbh: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ

Watch | Maha Kumbh 2025: ಜಗತ್ತಿನ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ