Yogi Adithyanath

ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ!
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ನಿಷೇಧಿಸಿದೆ.

'ಇದೊಂದು ಉತ್ತಮ ಬೆಳವಣಿಗೆ': ಮೈತ್ರಿ ಬೆನ್ನಲ್ಲೇ ಉತ್ತರ ಪ್ರದೇಶದ ಸಿಎಂ ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ -ಬಿಜೆಪಿ ಮೈತ್ರಿ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಅತೀಕ್ ಅಹ್ಮದ್ ಕೊಲೆ: ಸಿಎಂ ಯೋಗಿ ಎಲ್ಲಾ ಕಾರ್ಯಕ್ರಮಗಳು ರದ್ದು; ಪ್ರಯಾಗರಾಜ್, ಅಯೋಧ್ಯೆಯಲ್ಲಿ ಹೈ ಅಲರ್ಟ್!
ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ' ರಚನೆಯಾಗುತ್ತಿದೆ.

ಮತ್ತೆ ಸಿಎಂ ಆಗುವ ಅಖಿಲೇಶ್ ಯಾದವ್ ಕನಸಿಗೆ ಅಡ್ಡಿಯಾದ 'ಯೋಗಿ', ಯುಪಿಯಲ್ಲಿ 250ರ ಗಡಿಯತ್ತ ಬಿಜೆಪಿ
ದೇಶದ ಅತೀ ದೊಡ್ಡ ರಾಜ್ಯ ಎಂದೇ ಖ್ಯಾತಿಗಳಿಸಿರುವ ಉತ್ತರಪ್ರದೇಶದಲ್ಲಿ ಮತ್ತೆ ಸಿಎಂ ಆಗುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಕನಸಿಗೆ ಮತ್ತೆ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಅಡ್ಡಿಯಾಗಿದ್ದು, ಬರೊಬ್ಬರಿ 250 ಸ್ಥಾನಗಳತ್ತ ಬಿಜೆಪಿ ದಾಂಗುಡಿ ಇಟ್ಟಿದೆ.

ಬುಲ್ಡೋಜರ್ ಗಳ ಅಧಿಪತಿ ಯೋಗಿ ಆದಿತ್ಯನಾಥ್ ಬುಲ್ಡೋಜರ್ ನಾಥ್: ಕಾಂಗ್ರೆಸ್ ಲೇವಡಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬುಲ್ಡೋಜರ್ ನಾಥ್ ಅಥವಾ ಬುಲ್ಡೋಜರ್ ಗಳ ಅಧಿಪತಿ ಎಂದು ಕಾಂಗ್ರೆಸ್ ಸರ್ಕಾರವು ಅಣಕಿಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್
ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿ ಕೋವಿಡ್ ಬಂದಿದಿದ್ದರೆ ಅಣ್ಣ-ತಂಗಿ ಇಬ್ಬರು ಇಟಲಿಗೆ ಪರಾರಿಯಾಗುತ್ತಿದ್ದರು: ಯೋಗಿ ಆದಿತ್ಯನಾಥ್
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಇಟಲಿಗೆ ಓಡಿ ಹೋಗುತ್ತಿದ್ದರು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ.

