Yogi Adithyanath

ಯೋಗಿ ಸರ್ಕಾರಕ್ಕೆ ಅಕ್ಷಯಪಾತ್ರೆಯಾದ 'ಕುಂಭಮೇಳ': ಉತ್ತರ ಪ್ರದೇಶಕ್ಕೆ 1.2 ಲಕ್ಷ ಕೋಟಿ ಆದಾಯ!
ಭಾರತದ ಬಹುದೊಡ್ಡ ಧಾರ್ಮಿಕ ಮೇಳ ಎಂಬ ಪ್ರಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಕುಂಭಮೇಳದಿಂದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಲಕ್ಷ ಕೋಟಿ ರೂ. ಆದಾಯ ಹರಿದು ಬಂದಿದೆ ಎಂದು ಭಾರತೀಯ ಉದ್ಯಮಗಳ ಒಕ್ಕೂಟ ತಿಳಿಸಿದೆ.

ಮಧ್ಯಪ್ರದೇಶ, ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ: ಯೋಗಿ ಆದಿತ್ಯನಾಥ್
ಬುಧವಾರ ಪ್ರಕಟವಾದ ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ತಾನ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಉತ್ತಮ ಹೋರಾಟ ನೀಡಿದೆ ಎಂದು ಉತ್ತರ ಪ್ರದೇಶ ...

ಬುಲಂದ್ಶಹರ್ ಹಿಂಸಾಚಾರ: ರಸ್ತೆ, ಕಾಲೇಜಿಗೆ ಮೃತ ಇನ್ಸ್ಪೆಕ್ಟರ್ ಹೆಸರು- ಯೋಗಿ ಆದಿತ್ಯನಾಥ್
ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಹೆಸರನ್ನು ರಸ್ತೆಗೆ ಹಾಗೂ ಕಾಲೇಜಿಗೆ ಇಡುವುದಾಗಿ ...

ತಾಳ್ಮೆಯಿಂದಿರಿ, 2019ರ ಲೋಕಸಭೆ ಮುನ್ನ ರಾಮ ಮಂದಿರ ನಿರ್ಮಾಣವಾಗಲಿದೆ: ಹಿಂದೂ ಸಂತರಿಗೆ ಯೋಗಿ ಅಭಯ
2019ರ ಲೋಕಸಭೆ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ, ಪ್ರಜಾ ಪ್ರಭುತ್ವ ವ್ಯವಸ್ಥೆಯಾಗಿರುವುದರಿಂದ ನಂಬಿಕೆಯಿಟ್ಟು ...

ಕರ್ನಾಟಕ ಚುನಾವಣೆ: 'ಜನ್ಮ ನಾಮ' ರಾಜಕೀಯಕ್ಕೆ ಮೊರೆ ಹೋದ ಬಿಜೆಪಿ, ಕಾಂಗ್ರೆಸ್
ರಾಜ್ಯ ವಿಧಾನಸಭೆಗೆ ಮತದಾನಕ್ಕೆ ಇನ್ನೂ ಕೇವಲ ಕೆಲವು ದಿನಗಳು ಮಾತ್ರಬಾಕಿಯಿವೆ, ಹೀಗಿರುವಾಗ ಕಾಂಗ್ರೆಸ್ ಮತ್ತು ಬಿಜೆಪಿಗಳು ಪ್ರಚಾರದ ಭರದಲ್ಲಿ ...

ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾಗದು: ಯೋಗಿ ಆದಿತ್ಯನಾಥ್
ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಮ್ಮ ಸರ್ಕಾರ ಅಪರಾಧ ಮತ್ತು ಅಪರಾಧಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ...

2007ರ ಗೋರಖ್ ಪುರ ದಂಗೆ: ಯೋಗಿ ಆದಿತ್ಯನಾಥ್ ವಿರುದ್ಧ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಗೋರಖ್ ಪುರದಲ್ಲಿ 2007ರ ದಂಗೆ ಪ್ರಕರಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ....

ಯೋಗಿ ಆದಿತ್ಯನಾಥ್ ರನ್ನು ಕರ್ನಾಟಕಕ್ಕೆ ಸ್ಟಾರ್ ಪ್ರಚಾರಕರಾಗಿ ಕರೆತರಲು ಬಿಜೆಪಿ ಯೋಜನೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾರತೀಯ ಜನತಾ ...

ಬೆಂಗಳೂರಿನಲ್ಲಿ ನರೇಂದ್ರ ಮೋದಿ, ಹುಬ್ಬಳ್ಳಿಯಲ್ಲಿ ಯೋಗಿ ಆದಿತ್ಯನಾಥ್ ಭಾಷಣ
ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಮೊದಲ ಹಂತದಲ್ಲಿ 6 ಜಿಲ್ಲೆಗಳ 50 ವಿಧಾನಸಭಾ ....

