Yogi Adityanath

ಜ್ಞಾನವಾಪಿ ಸಾಕ್ಷಾತ್ ಬಾಬಾ ವಿಶ್ವನಾಥ; ದುರದೃಷ್ಟವಶಾತ್ ಜನರು ಇದನ್ನು ಮಸೀದಿ ಎಂದು ಕರೆಯುತ್ತಾರೆ!
ಗೋರಖ್‌ಪುರ ವಿಶ್ವವಿದ್ಯಾನಿಲಯದಲ್ಲಿ ಮುಖ್ಯಮಂತ್ರಿಗಳು ಅಸ್ಪೃಶ್ಯತೆ ಭಾರತಕ್ಕೆ ಶಾಪವಾಗಿದೆ. ಇದು ಆಧ್ಯಾತ್ಮಿಕ ಅಭ್ಯಾಸದ ಹಾದಿಯಲ್ಲಿನ ದೊಡ್ಡ ಅಡಚಣೆ ಮಾತ್ರವಲ್ಲದೆ ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ದೊಡ್ಡ ಅಡಚಣೆಯಾಗಿದೆ. ಇದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದರೆ ದೇಶ ಗುಲಾಮರಾಗುತ್ತಿರಲಿಲ್ಲ ಎಂದರು.

ಹೋಟೆಲ್ ನಾಮಫಲಕದಲ್ಲಿ ಸಿಬ್ಬಂದಿ ಹೆಸರು: ಉತ್ತರ ಪ್ರದೇಶ, ಉತ್ತರಾಖಂಡ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಆಹಾರ ಮಾರಾಟಗಾರರನ್ನು ಮಾಲೀಕರು, ಸಿಬ್ಬಂದಿಯ ಹೆಸರು ಪ್ರಕಟಿಸುವಂತೆ ಒತ್ತಾಯಿಸಬಾರದು. ಉತ್ತರಾಖಂಡ ಹಾಗೂ ಮಧ್ಯಪ್ರದೇಶ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಲಾಗುವುದು. ಇದಕ್ಕೆ ಶುಕ್ರವಾರ ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾವು ಹೆಸರಿನ ಟ್ಯಾಗ್ ಗಳನ್ನು ಹಾಕಿಕೊಳ್ಳಬೇಕಾ?: Kanwar Yatra ನಿಯಮದ ಬಗ್ಗೆ ಬಿಜೆಪಿಗೆ ಮಿತ್ರಪಕ್ಷ ಪ್ರಶ್ನೆ!
ನಿರ್ಧಾರ ತೆಗೆದುಕೊಂಡಾಗಿದೆ ಎಂಬ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಜಯಂತ್ ಚೌಧರಿ ಆರೋಪಿಸಿದ್ದು, ನಾವು ಹೆಸರಿನ ಟ್ಯಾಗ್ ಗಳನ್ನು ಹಾಕಿಕೊಳ್ಳಬೇಕಾ? ಎಂದು ಪ್ರಶ್ನಿಸಿದ್ದಾರೆ.

KanwarYatra; ''ನಿಯಮ ತಂದಿದ್ದೇ ಮನಮೋಹನ್ ಸಿಂಗ್ ಸರ್ಕಾರ'': ಯೋಗಿ ಸರ್ಕಾರದ ಬೆನ್ನಿಗೆ ನಿಂತ ಪತ್ರಕರ್ತೆ Rubika Liyaquat
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಗಾಗಿ ಯೋಗಿ ಆದಿತ್ಯಾನಾಥ್ ಸರ್ಕಾರ ಜಾರಿಗೆ ತಂದಿರುವ ''ನಾಮಫಲಕ ಪ್ರದರ್ಶನ'' ನಿಯಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಯೋಗಿ ಸರ್ಕಾರದ ನಡೆಗೆ ಪತ್ರಕರ್ತೆ ರುಬಿಕಾ ಲಿಯಾಕತ್ ಬೆಂಬಲ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಪ್ರಧಾನಿ ಮೋದಿ, ಬಿಜೆಪಿ ನಾಯಕರ ಭೇಟಿಗೆ ಯೋಗಿ ಆದಿತ್ಯನಾಥ್ ಮುಂದು!
ಜುಲೈ 27 ರಂದು ದೆಹಲಿಯಲ್ಲಿ ನಡೆಯುವ NITI ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅಥವಾ ನಂತರ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಕನ್ವರ್ ಯಾತ್ರೆ ಮಾರ್ಗದಲ್ಲಿ ಅಂಗಡಿಗಳು ಮಾಲೀಕರ ಹೆಸರು ನಮೂದಿಸುವಂತೆ ಸಿಎಂ ಯೋಗಿ ಆದೇಶ: ಸಂಗಮ್ ಹೆಸರು ಬದಲಿಸಿದ ಸಲೀಂ!
ದೆಹಲಿ-ಡೆಹ್ರಾಡೂನ್‌ನ ರಾಂಪುರಿ ಬಳಿ 25 ವರ್ಷಗಳಿಂದ ಸಲೀಂ ಎಂಬಾತ ಸಂಗಮ್ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನಡೆಸುತ್ತಿದ್ದನು. ಜಿಲ್ಲಾಡಳಿತ ಸೂಚನೆ ಬೆನ್ನಲ್ಲೇ ತನ್ನ ಸಸ್ಯಹಾರಿ ರೆಸ್ಟೋರೆಂಟ್ ಗೆ ಸಲೀಂ ಪ್ಯೂರ್ ವೆಜಿಟೇರಿಯನ್ ರೆಸ್ಟೋರೆಂಟ್ ಎಂಬ ಬೋರ್ಡ್ ಅನ್ನು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಬದಲಾವಣೆ?: ಬಿಜೆಪಿ ಮೂಲಗಳು ಹೇಳಿದಿಷ್ಟು!
ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಮತ್ತು ಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಭೇಟಿಯಾದ ನಂತರ 'ದೊಡ್ಡ ನಾಯಕತ್ವ ಬದಲಾವಣೆ' ಕುರಿತ ಊಹಾಪೋಹಗಳಿಗೆ ಮತ್ತಷ್ಟು ಪ್ರಾಮುಖ್ಯತೆ ಸಿಕ್ಕಿತ್ತು.

'ಅತಿಯಾದ ಆತ್ಮವಿಶ್ವಾಸ' ದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೆ ಧಕ್ಕೆ: ಯೋಗಿ ಆದಿತ್ಯನಾಥ್
ಪಿಎಂ ಮೋದಿಯವರ ನಾಯಕತ್ವದಲ್ಲಿ ನಾವು ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಹೊಂದಿದ್ದೇವೆ, 2014, 2017, 2019 ಮತ್ತು 2022 ರಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದ್ದೇವೆ ಎಂದು ಹೇಳಿದರು.

ಹತ್ರಾಸ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಯೋಗಿ ಆದಿತ್ಯನಾಥ್ ಆದೇಶ
ದುರಂತಕ್ಕೆ ಯಾರು ಹೊಣೆ, ಅಥವಾ ಇದು ಪಿತೂರಿಯೇ ಎಂದು ತನಿಖಾ ಸಮಿತಿ ಪತ್ತೆ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ.

