Yogi Adityanath

ಶ್ರೀರಾಮ ಇನ್ಮುಂದೆ ಟೆಂಟ್ ನಲ್ಲಿ ಇರುವುದಿಲ್ಲ.. ಅವರ ಕ್ಷಮೆ ಕೇಳುತ್ತೇನೆ.. ಏಕೆಂದರೆ...: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ಮೋದಿ
ದೇಶ

ಶ್ರೀರಾಮ ಇನ್ಮುಂದೆ ಟೆಂಟ್ ನಲ್ಲಿ ಇರುವುದಿಲ್ಲ.. ಅವರ ಕ್ಷಮೆ ಕೇಳುತ್ತೇನೆ.. ಏಕೆಂದರೆ...: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ಮೋದಿ

ಪ್ರಭು ಶ್ರೀರಾಮ ಇನ್ನು ಮುಂದೆ ಟೆಂಟ್ ನಲ್ಲಿರುವುದಿಲ್ಲ.. ಆಯೋಧ್ಯೆ ಭವ್ಯ ಮಂದಿರದಲ್ಲಿ ಆತ ವಿರಾಜಮಾನರಾಗಿದ್ದಾರೆ.. ಶ್ರೀರಾಮನ ಕ್ಷಮೆ ಕೇಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ: 'ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣ, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ'- ಯೋಗಿ ಆದಿತ್ಯಾನಾಥ್
ದೇಶ

ರಾಮಮಂದಿರ ಉದ್ಘಾಟನೆ: 'ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣ, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ'- ಯೋಗಿ ಆದಿತ್ಯಾನಾಥ್

ರಾಮಮಂದಿರ ಉದ್ಘಾಟನೆ ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣವಾಗಿದ್ದು, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ: ಜನವರಿ 22ರಂದು ಉತ್ತರ ಪ್ರದೇಶದಲ್ಲಿ ಮಾಂಸ, ಮೀನು ಮಾರಾಟಕ್ಕೆ ನಿಷೇಧ!
ದೇಶ

ರಾಮಮಂದಿರ ಉದ್ಘಾಟನೆ: ಜನವರಿ 22ರಂದು ಉತ್ತರ ಪ್ರದೇಶದಲ್ಲಿ ಮಾಂಸ, ಮೀನು ಮಾರಾಟಕ್ಕೆ ನಿಷೇಧ!

ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜನವರಿ 22ರಂದು ಮದ್ಯ ಮಾರಾಟವನ್ನು ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಘೋಷಿಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಫೋಟೋ ತಿರುಚಿದ ವ್ಯಕ್ತಿ ವಿರುದ್ಧ ಕೇಸ್ ದಾಖಲು
ದೇಶ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಫೋಟೋ ತಿರುಚಿದ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಿರುಚಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಲ್ಲಿಯಾ ಜಿಲ್ಲೆಯ ಸ್ಥಳೀಯ ನಾಯಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹತ್ಯೆಗೆ ದಾವೂದ್ ಗ್ಯಾಂಗ್ ಗುತ್ತಿಗೆ ನೀಡಿದೆ ಎಂದು ಬೆದರಿಕೆ ಕರೆ; ವ್ಯಕ್ತಿ ಬಂಧನ
ದೇಶ

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹತ್ಯೆಗೆ ದಾವೂದ್ ಗ್ಯಾಂಗ್ ಗುತ್ತಿಗೆ ನೀಡಿದೆ ಎಂದು ಬೆದರಿಕೆ ಕರೆ; ವ್ಯಕ್ತಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

ವಿಶ್ವಕಪ್​ ಹೀರೋಗೆ ಸೂಪರ್ ಗಿಫ್ಟ್​: ಶಮಿ ಕನಸು ನನಸು ಮಾಡಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಂದು!
ದೇಶ

ವಿಶ್ವಕಪ್​ ಹೀರೋಗೆ ಸೂಪರ್ ಗಿಫ್ಟ್​: ಶಮಿ ಕನಸು ನನಸು ಮಾಡಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಂದು!

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಎದುರಾಳಿಗಳ ವಿಕೆಟ್​ ಉರುಳಿಸುತ್ತಾ ಭಾರತ ತಂಡ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ.

ಬೆಳಕಿನಲ್ಲಿ ಮಿಂದೆದ್ದ ಅಯೋಧ್ಯೆ: 24 ಲಕ್ಷ ದೀಪದ ಮೂಲಕ ಗಿನ್ನಿಸ್ ದಾಖಲೆ!
ದೇಶ

ಬೆಳಕಿನಲ್ಲಿ ಮಿಂದೆದ್ದ ಅಯೋಧ್ಯೆ: 24 ಲಕ್ಷ ದೀಪದ ಮೂಲಕ ಗಿನ್ನಿಸ್ ದಾಖಲೆ!

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸರಯೂ ನದಿಯ ತೀರದಲ್ಲಿ 24 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ'ಯನ್ನು ನಿರ್ಮಿಸಲಾಗಿದೆ.ಈ ಮೂಲಕ ನಗರದ ಹಿಂದಿನ 17 ಲಕ್ಷ ದೀಪಗಳ ದಾಖಲೆಯನ್ನು ಮುರಿದಿದೆ.

ಶಿಕ್ಷಕನ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ದೇಶ

ಶಿಕ್ಷಕನ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

2010ರಲ್ಲಿ ನಡೆದಿದ್ದ ಶಿಕ್ಷಕ ಕಪೀಲ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಸೋನು ಯಾದವ್‌ಗೆ 5 ವರ್ಷ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ. 

ಅಯೋಧ್ಯೆಯಂತೆ ಸಿಂಧ್ ಪ್ರದೇಶವನ್ನೂ ಮರಳಿ ಪಡೆಯಬಹುದು: ಯೋಗಿ ಆದಿತ್ಯನಾಥ್
ದೇಶ

ಅಯೋಧ್ಯೆಯಂತೆ ಸಿಂಧ್ ಪ್ರದೇಶವನ್ನೂ ಮರಳಿ ಪಡೆಯಬಹುದು: ಯೋಗಿ ಆದಿತ್ಯನಾಥ್

500 ವರ್ಷಗಳ ನಂತರ ಶ್ರೀರಾಮ ಜನ್ಮಭೂಮಿಯನ್ನು ವಾಪಸ್ ಪಡೆದವರಿಗೆ ಸಿಂಧ್ ಪ್ರಾಂತ್ಯವನ್ನು ಮರಳಿ ಪಡೆಯಲು ಸಾಧ್ಯವಿಲ್ಲವೇ? ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ.