Yogi Adityanath

ಸಾಧುನ ತಡೆಯಬೇಡಿ, ಅವರು ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ: ವರುಣ್ ಗಾಂಧಿ
ದೇಶ

ಸಾಧುನ ತಡೆಯಬೇಡಿ, ಅವರು ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ: ವರುಣ್ ಗಾಂಧಿ

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ಕಾರ್ಯಕ್ರಮವೊಂದರಲ್ಲಿ "ಸಾಧು ಯಾವಾಗ ಸಿಎಂ ಆಗುತ್ತಾರೆ ಅಂತ ಯಾರಿಗೂ ಗೊತ್ತಿಲ್ಲ. ಹೀಗಾಗಿ ಅವರನ್ನು ತಡೆಯಬೇಡಿ ಎಂದು ತಮ್ಮ ಬೆಂಬಲಿಗರಿಗೆ ಕೇಳಿಕೊಂಡ ಘಟನೆ ಸೋಮವಾರ...

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ನಮಸ್ಕರಿಸಿದೆ.. ಏಕೆ ಎಂದರೆ....
ದೇಶ

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ನಮಸ್ಕರಿಸಿದೆ.. ಏಕೆ ಎಂದರೆ....

'ಸನ್ಯಾಸಿ' ಅಥವಾ 'ಯೋಗಿ'ಯ ಪಾದಗಳಿಗೆ ಆ ವ್ಯಕ್ತಿಯ ವಯಸ್ಸನ್ನು ಲೆಕ್ಕಿಸದೆ ನಮಸ್ಕರಿಸುವುದು ನನ್ನ ಅಭ್ಯಾಸ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್
ದೇಶ

ಯೋಗಿ ಆದಿತ್ಯನಾಥ್ ಕಾಲು ಮುಟ್ಟಿ ನಮಸ್ಕರಿಸಿದ ಸೂಪರ್ ಸ್ಟಾರ್ ರಜನಿಕಾಂತ್; ವಿಡಿಯೋ ವೈರಲ್

ತಮಿಳುಚಿತ್ರರಂಗದ ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ತನಿಖೆ ಇಲ್ಲದೆ ಉತ್ತರ ಪ್ರದೇಶ ಉದ್ಯಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಡಿ: ಸಿಎಂ ಯೋಗಿ ಆದೇಶ
ದೇಶ

ತನಿಖೆ ಇಲ್ಲದೆ ಉತ್ತರ ಪ್ರದೇಶ ಉದ್ಯಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಡಿ: ಸಿಎಂ ಯೋಗಿ ಆದೇಶ

ಹಣಕಾಸಿನ ವಿಷಯಗಳು ಅಥವಾ ಪರಸ್ಪರ ವ್ಯವಹಾರದ ಸಮಯದಲ್ಲಿ ಅನೇಕ ಬಾರಿ ಉದ್ಯಮಿಗಳು ಪೊಲೀಸರ ಕಿರುಕುಳಕ್ಕೆ ಗುರಿಯಾಗಬೇಕಾಗುತ್ತದೆ. ಕೆಲ ವೇಳೆ ಜನರು ಉದ್ಯಮಿಗಳ ವಿರುದ್ಧ ಸುಳ್ಳು ಎಫ್‌ಐಆರ್‌ಗಳನ್ನು ದಾಖಲಿಸುತ್ತಾರೆ. ಇಂತಹ ವಿಷಯಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಗಮನಕ್ಕೆ ತಂದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್‌’ ಚಿತ್ರ ವೀಕ್ಷಿಸಲಿದ್ದಾರೆ ರಜನಿಕಾಂತ್‌
ದೇಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್‌’ ಚಿತ್ರ ವೀಕ್ಷಿಸಲಿದ್ದಾರೆ ರಜನಿಕಾಂತ್‌

ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

ಅಯೋಧ್ಯೆ, ಪ್ರಯಾಗರಾಜ್, ಬೆಂಗಳೂರು, ದೆಹಲಿಯಲ್ಲಿ ಹೊಸ ಅತಿಥಿ ಗೃಹ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ಆದೇಶ
ದೇಶ

ಅಯೋಧ್ಯೆ, ಪ್ರಯಾಗರಾಜ್, ಬೆಂಗಳೂರು, ದೆಹಲಿಯಲ್ಲಿ ಹೊಸ ಅತಿಥಿ ಗೃಹ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ಆದೇಶ

ಉತ್ತರ ಪ್ರದೇಶದ ಅಯೋಧ್ಯೆ, ಪ್ರಯಾಗರಾಜ್, ಕರ್ನಾಟಕದ ಬೆಂಗಳೂರು ಮತ್ತು ದೆಹಲಿಯಲ್ಲಿ ರಾಜ್ಯದ ಹೊಸ ಅತಿಥಿ ಗೃಹಗಳನ್ನು ನಿರ್ಮಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಸೀದಿಯಲ್ಲಿ ತ್ರಿಶೂಲ: ಜ್ಞಾನವಾಪಿಯಲ್ಲಿನ ಐತಿಹಾಸಿಕ ಪ್ರಮಾದವನ್ನು ಮುಸ್ಲಿಂ ಸಮಾಜ ಒಪ್ಪಿಕೊಳ್ಳಬೇಕು- ಸಿಎಂ ಯೋಗಿ
ದೇಶ

ಮಸೀದಿಯಲ್ಲಿ ತ್ರಿಶೂಲ: ಜ್ಞಾನವಾಪಿಯಲ್ಲಿನ ಐತಿಹಾಸಿಕ ಪ್ರಮಾದವನ್ನು ಮುಸ್ಲಿಂ ಸಮಾಜ ಒಪ್ಪಿಕೊಳ್ಳಬೇಕು- ಸಿಎಂ ಯೋಗಿ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಬಿಸಿ ಹೆಚ್ಚುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ.

ಪಿಎಂ-ಸಿಎಂ ಇಂಟರ್ನ್‌ಶಿಪ್ ಮೂಲಕ 7.5 ಲಕ್ಷ ಯುವಕರಿಗೆ ಉದ್ಯೋಗ: ಯೋಗಿ ಆದಿತ್ಯನಾಥ್
ದೇಶ

ಪಿಎಂ-ಸಿಎಂ ಇಂಟರ್ನ್‌ಶಿಪ್ ಮೂಲಕ 7.5 ಲಕ್ಷ ಯುವಕರಿಗೆ ಉದ್ಯೋಗ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಕೋಟ್ಯಂತರ ಜನರ ಜೀವನಾಧಾರವಾಗಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(ಎಂಎಸ್‌ಎಂಇ) ಮಹತ್ವವನ್ನು ಒತ್ತಿಹೇಳಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದಲ್ಲಿ...

ಮೋದಿ-ಯೋಗಿಯನ್ನು ಹೊಗಳಿದ್ದಕ್ಕೆ ಪ್ರಯಾಣಿಕನ ಮೇಲೆ ಬೊಲೆರೋ ಕಾರು ಹತ್ತಿಸಿ ಕೊಂದ ಚಾಲಕ!
ದೇಶ

ಮೋದಿ-ಯೋಗಿಯನ್ನು ಹೊಗಳಿದ್ದಕ್ಕೆ ಪ್ರಯಾಣಿಕನ ಮೇಲೆ ಬೊಲೆರೋ ಕಾರು ಹತ್ತಿಸಿ ಕೊಂದ ಚಾಲಕ!

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ ಕಾರಣಕ್ಕೆ ಚಾಲಕನೊಬ್ಬ ವ್ಯಕ್ತಿಯನ್ನು ಬೊಲೆರೊ ಕಾರು ಹತ್ತಿಸಿ ಕೊಂದಿದ್ದಾನೆ.