Yogi Adityanath

ಕಾಂಗ್ರೆಸ್ ನಾಯಕ ದಿ. ಮಾಧವರಾವ್ ಸಿಂಧಿಯಾ ಪ್ರತಿಮೆ ಅನಾವರಣಗೊಳಿಸಿದ ಯುಪಿ ಸಿಎಂ!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಶುಕ್ರವಾರ ಮೈನ್‌ಪುರಿಯಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿ....

ಪಂಚವಾರ್ಷಿಕ ಯೋಜನೆಗಳು ಕಾಂಗ್ರೆಸ್ ನಾಯಕರನ್ನು ಶ್ರೀಮಂತರನ್ನಾಗಿಸಿದೆ: ಯೋಗಿ ಆದಿತ್ಯನಾಥ್
ಕಾಂಗ್ರೆಸ್ ಪರಿಚಯಿಸಿದ ಪಂಚವಾರ್ಷಿಕ ಯೋಜನೆಗಳು ಕಾಂಗ್ರೆಸ್ ನಾಯಕರು ಶ್ರೀಮಂತರಾಗಲು ನೆರವಾದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಗಂಗಾವತಿಯ ಅಂಜನಾದ್ರಿ, ಅಯೋಧ್ಯೆ ರಾಮಮಂದಿರಗಳು ಉತ್ತರ ಹಾಗೂ ದಕ್ಷಿಣ ಭಾರತವನ್ನು ಬೆಸೆಯುತ್ತವೆ: ಯೋಗಿ ಆದಿತ್ಯನಾಥ್
ಗಂಗಾವತಿಯ ಅಂಜನಾದ್ರಿ, ಅಯೋಧ್ಯೆ ರಾಮಮಂದಿರಗಳು ಉತ್ತರ ಹಾಗೂ ದಕ್ಷಿಣ ಭಾರತದ ನಡುವೆ ಬಾಂಧವ್ಯವನ್ನು ಬೆಸೆಯುತ್ತವೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ಶ್ರೀರಾಮ, ಕೃಷ್ಣ, ಹನುಮಂತನ ಜನ್ಮಸ್ಥಳದಲ್ಲಿ ಪಾಪದ ಕೆಲಸ ಮಾಡಲು ಬಿಡಲ್ಲ, ಬಸವಣ್ಣನವರ ಪವಿತ್ರ ಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ: ಯೋಗಿ ಆದಿತ್ಯನಾಥ್
ಶ್ರೀ ರಾಮ, ಕೃಷ್ಣನ ಜನ್ಮಸ್ಥಳದಲ್ಲಿ ಪಾಪದ ಕೆಲಸಗಳನ್ನ ಮಾಡಲು ಬಿಡಲ್ಲ, ಉತ್ತರ ಪ್ರದೇಶದಲ್ಲಿ ಗೂಂಡಾಗಳನ್ನು ಮಟ್ಟಹಾಕಿದ್ದೇವೆ.ಶ್ರೀರಾಮನ ಪರಮಭಕ್ತ ಆಂಜನೇಯನ ಜನ್ಮಸ್ಥಳ ಕರ್ನಾಟಕ, ಇಲ್ಲಿನ ಜನರು ನಿರ್ಭೀತಿಯಿಂದ ಜೀವನ ಸಾಗಿಸಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಧರ್ಮ ಆಧರಿತ ಮೀಸಲಾತಿ ಸಂವಿಧಾನಕ್ಕೆ ವಿರುದ್ಧ, ಕಾಂಗ್ರೆಸ್ ಪಿಎಫ್ಐನ್ನು ಓಲೈಸುತ್ತಿದೆ: ಯೋಗಿ ಆದಿತ್ಯನಾಥ್
ಕರ್ನಾಟಕ ಚುನಾವಣಾ ಕಣ ರಂಗೇರುತ್ತಿದೆ. ಇದೇ ಮೊದಲ ಬಾರಿಗೆ ಕೇಸರಿ ಪಾಳೆಯದಿಂದ ಸ್ಟಾರ್ ಪ್ರಚಾರಕರಾಗಿ ಬುಲ್ಡೋಜರ್ ಬಾಬಾ ಖ್ಯಾತಿಯ, ಪ್ರಖರ ಹಿಂದುತ್ವವಾದಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿಯಾಗಿದೆ.

ಕಾಂಗ್ರೆಸ್ ತುಷ್ಠೀಕರಣ ರಾಜಕಾರಣ ಮಾಡುತ್ತಿದೆ, ಮೋದಿ ಸರ್ಕಾರ ಪಿಎಫ್ ಐ ನಿಷೇಧಿಸಿದೆ: ಯೋಗಿ ಆದಿತ್ಯನಾಥ್
ಕರ್ನಾಟಕ ಮತ್ತು ಉತ್ತರ ಪ್ರದೇಶ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಹಿಂದೂ ಫೈರ್ ಬ್ರಾಂಡ್ ಎಂದೇ ಜನಪ್ರಿಯವಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಡ್ಯದಲ್ಲಿಂದು ಹೇಳಿದ್ದಾರೆ.

ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವರ್ ಶೋ: ಸಕ್ಕರೆ ನಾಡಿನಲ್ಲಿ ಕಮಲ ಅರಳಿಸಲು ತಂತ್ರ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಚಾರ ಕಾರ್ಯ ರಂಗೇರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.

ಕಲಬುರಗಿಯಲ್ಲಿ ಬಿಜೆಪಿ ಪರ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಪ್ರಚಾರ
ಮುಂದಿನ ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಹೇಳಿದರು.

ಅತೀಕ್ ಅಹ್ಮದ್ ಹತ್ಯೆ ನಂತರ ಉತ್ತರಾಖಂಡದ ಯೋಗಿ ಆದಿತ್ಯನಾಥ್ ಹುಟ್ಟೂರಿನಲ್ಲಿ ಭದ್ರತೆ ಹೆಚ್ಚಳ
ಏಪ್ರಿಲ್ 15 ರಂದು ಗ್ಯಾಂಗಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಹತ್ಯೆಯ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು...

