Yogi Adityanath

ಗುಡ್ಡು ಮುಸ್ಲಿಂಗಾಗಿ ಅಲ್ಲ, ಸಿಎಂ ಯೋಗಿ ರ‍್ಯಾಲಿ ಮೇಲ್ವಿಚಾರಣೆಗೆ ಉತ್ತರ ಪ್ರದೇಶ ಪೊಲೀಸರು ಕರ್ನಾಟಕದಲ್ಲಿ!
ರಾಜ್ಯದಲ್ಲಿ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಮೊದಲು ಗ್ಯಾಂಗ್ ಸ್ಟರ್ ಗಳು ಯುಪಿಗೆ ಅಪಾಯಕಾರಿಯಾಗಿದ್ದರು; ಈಗ ಅವರಿಗೆ ಯುಪಿ ಅಪಾಯವಾಗಿದೆ: ಯೋಗಿ
ಗಲಭೆ ರಾಜ್ಯ ಎಂಬ ಕಳಂಕವನ್ನು ನಾವು ಹೋಗಲಾಡಿಸಿದ್ದೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಿದ ಯುಪಿ ಸಿಎಂ ಯೋಗಿ
ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ...

ಉತ್ತರ ಪ್ರದೇಶದಲ್ಲಿ ಗ್ಯಾಂಗ್ಸ್ಟರ್ ಗಳ ಪ್ಯಾಂಟ್ ಒದ್ದೆಯಾಗುತ್ತಿದೆ: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಗ್ಯಾಂಗ್ಸ್ಟರ್ ಗಳ ಜನರಲ್ಲಿ ಭಯೋತ್ಪಾದನೆ ಉಂಟುಮಾಡುತ್ತಿದ್ದವರ ಪ್ಯಾಂಟ್ ಗಳು ಈಗ ಒದ್ದೆಯಾಗುತ್ತಿವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂಗೆ ಕೊಲೆ ಬೆದರಿಕೆ: ಶಾಲಾ ಬಾಲಕನ ಬಂಧನ
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ಲಖನೌದ ಶಾಲಾ ಬಾಲಕನನ್ನು...

ಯೋಗಿ ಆದಿತ್ಯನಾಥ್ ಹೊಸ ದಾಖಲೆ: ಸತತ ಆರು ವರ್ಷ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊದಲ ಸಿಎಂ
2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಾರಣಾಸಿಗೆ 1,780 ಕೋಟಿ ರೂ. ಉಡುಗೊರೆ ನೀಡಿದ ಪ್ರಧಾನಿ ಮೋದಿ: 28 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ಜನರಿಗೆ 1780 ಕೋಟಿ ಉಡುಗೊರೆ ನೀಡಿದ್ದು ಪ್ರಧಾನಿ ಮೋದಿ ಇಲ್ಲಿ 28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

'ಇಂದು ವಿದೇಶದಲ್ಲಿ ಭಾರತವನ್ನು ಟೀಕಿಸುವವರು...': ರಾಹುಲ್ ವಿರುದ್ಧ ಯುಪಿ ಸಿಎಂ ಯೋಗಿ ವಾಗ್ದಾಳಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಥರಸ್ ಗ್ಯಾಂಗ್ ರೇಪ್ ಪ್ರಕರಣ: ಮೂವರನ್ನು ಖುಲಾಸೆಗೊಳಿಸಿದ ಯುಪಿ ಜಿಲ್ಲಾ ನ್ಯಾಯಾಲಯ, ಓರ್ವ ದೋಷಿ
ಮಹತ್ವದ ಬೆಳವಣಿಗೆಯೊಂದರಲ್ಲಿ, ಎಸ್‌ಸಿ/ಎಸ್‌ಟಿ ನ್ಯಾಯಾಲಯವು 2020ರ ಹಾಥರಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ ಮತ್ತು ಒಬ್ಬ ವ್ಯಕ್ತಿಯನ್ನು ತಪ್ಪಿತಸ್ಥನೆಂದು ಘೋಷಿಸಿದೆ.

