Yogi Adityanath

ಜನಸಂಖ್ಯಾ ಅಸಮತೋಲನ ಸಂಭವಿಸಲು ಅವಕಾಶ ನೀಡಬಾರದು: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವು ಯಶಸ್ವಿಯಾಗಿ ಮುಂದುವರಿಯಬೇಕು ಆದರೆ ಅದೇ ಸಮಯದಲ್ಲಿ ಜನಸಂಖ್ಯಾ ಅಸಮತೋಲನ ಸಂಭವಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಇಡೀ ಉತ್ತರ ಪ್ರದೇಶ ಗೆದ್ದರೂ, ಪರಮಾಪ್ತ ಕೇಶವ್ ಮೌರ್ಯ ಗೆಲ್ಲಿಸಿಕೊಳ್ಳುವಲ್ಲಿ 'ಯೋಗಿ' ವಿಫಲ!
ಉತ್ತರ ಪ್ರದೇಶ ದಾಖಲೆಯ 2ನೇ ಬಾರಿಗೆ ಬಿಜೆಪಿ ತೆಕ್ಕೆಗೆ ಜಾರಿದ್ದು, ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಇಡೀ ಉತ್ತರ ಪ್ರದೇಶವನ್ನೇ ಗೆದ್ದರು ಯೋಗಿ ಆಪ್ತ ಕೇಶವ್ ಮೌರ್ಯ ಮಾತ್ರ ತಮ್ಮದೇ ಸ್ನಕ್ಷೇತ್ರದಲ್ಲೇ ಸೋಲು ಕಂಡು ಮುಜುಗರಕ್ಕೀಡಾಗಿದ್ದಾರೆ.

'ಸೋತಿದ್ದಕ್ಕೆ ಇವಿಎಂ ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಜನರ ಮನಸಲ್ಲಿರುವ ಚಿಪ್; 80-20 ಅನುಪಾತ ಕಾರ್ಯ ನಿರ್ವಹಿಸಿದೆ': ಒವೈಸಿ
ಉತ್ತರಪ್ರದೇಶ ಚುನಾವಣಾ ಫಲಿತಾಂಶಕ್ಕೆ ಇವಿಎಂ ಅನ್ನು ಹೊಣೆ ಮಾಡಬೇಡಿ, ಫಲಿತಾಂಶ ಕೊಟ್ಟಿದ್ದು ಇವಿಎಂ ಚಿಪ್ ಅಲ್ಲ.. ಬದಲಿಗೆ ಜನರ ಮನಸಲ್ಲಿರುವ ಚಿಪ್ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!
ಕೃಷಿ ಕಾಯ್ದೆ ಪ್ರತಿಭಟನೆಯಿಂದ ವಿಶ್ವದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಿಜಕ್ಕೂ ಬಿಜೆಪಿ ಕಮಾಲ್ ಮಾಡಿದ್ದು ಕ್ಷೇತ್ರದ ಎಲ್ಲ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ!
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಜಯಭೇರಿ, ಪಂಜಾಬ್ ನಲ್ಲಿ ಎಎಪಿ ಗೆಲುವು. ವಿವಾದಾತ್ಮಕ ಹೇಳಿಕೆ ಮುಕ್ರಂ ಖಾನ್ ಬಂಧನ. 8 ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಪಕ್ಷದ ಗೆಲುವಲ್ಲ, ರಾಜ್ಯದ ಜನತೆಗೆ ಸಂದ ಗೆಲುವು: ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್
ಪಕ್ಷದ ಕಾರ್ಯಕರ್ತರು ಬೆವರು ಮತ್ತು ರಕ್ತವನ್ನು ಹರಿಸಿ ಪಟ್ಟ ಶ್ರಮ ಜನರನ್ನು ತಲುಪಿದೆ. ಪಕ್ಷದ ನಾಯಕರ ನಾಯಕತ್ವವನ್ನು ಜನರು ಒಪ್ಪಿದ್ದಾರೆ

ಉತ್ತರ ಪ್ರದೇಶ ಜನ ಜಾತಿ, ಧರ್ಮ ರಾಜಕೀಯದ ಸಮಾಧಿ ಮಾಡಿದ್ದಾರೆ: ಯೋಗಿ ವಿಜಯೋತ್ಸವ ಭಾಷಣ
ಪಂಚರಾಜ್ಯ ಚುನಾವಣೆಯಲ್ಲಿ ಎಲ್ಲರ ದೃಷ್ಟಿ ನೆಟ್ಟಿದ್ದು ಉತ್ತರ ಪ್ರದೇಶದ ಫಲಿತಾಂಶದತ್ತ. ಏಕೆಂದರೆ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದಲೂ ಹಿಡಿದು ಇಂದಿನವರೆಗೂ ಬಿಜೆಪಿ, ಸಮಾಜವಾದಿ ಪಕ್ಷ, ಬಹಜನ ಸಮಾಜ ಪಕ್ಷ, ಕಾಂಗ್ರೆಸ್ ಪಕ್ಷಗಳ...

ಒಂದೇ ಚುನಾವಣೆಯಲ್ಲಿ 4 ದಾಖಲೆ ಬರೆದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಈ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಬರೊಬ್ಬರಿ 4 ದಾಖಲೆಗಳನ್ನು ನಿರ್ಮಿಸಿದ್ದಾರೆ.

ಗೋರಖ್ ಪುರ ನಗರದಲ್ಲಿ ಯೋಗಿ ಆದಿತ್ಯನಾಥ್ ಮುನ್ನಡೆ, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಹಿನ್ನೆಡೆ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 268 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟ ಬಹುಮತ ಪಡೆಯುವ ಲಕ್ಷಣಗಳು ಗೋಚರಿಸುತ್ತಿವೆ.

