Yogi Adityanath

ಸಾಮಾಜಿಕ ಮಾಧ್ಯಮಗಳಲ್ಲಿ ಅಖಿಲೇಶ್ ಯಾದವ್ ಪುತ್ರಿ ವಿರುದ್ಧ ಅಶ್ಲೀಲ ಕಾಮೆಂಟ್: ಸಿಎಂ ಯೋಗಿ ಖಂಡನೆ
"ಒಬ್ಬ ಮಗಳು ಎಲ್ಲರಿಗೂ ಮಗಳೇ. ಹಳ್ಳಿಯಲ್ಲಿರುವ ಮಗಳು ಎಲ್ಲರ ಮಗಳು ಮತ್ತು ಹಳ್ಳಿಯಲ್ಲಿರುವ ಸಹೋದರಿ ಎಲ್ಲರ ಸಹೋದರಿ ಎಂಬ ಮೌಲ್ಯಗಳೊಂದಿಗೆ ನಾವು ಬೆಳೆದಿದ್ದೇವೆ. ನಾವು ಎಂದಿಗೂ ಯಾವುದೇ ತಾರತಮ್ಯ ಮಾಡಿಲ್ಲ" ಎಂದು ಅವರು ಹೇಳಿದರು.

'ಯೋಗಿ ಜೀ ನಮ್ಮನ್ನು ಕ್ಷಮಿಸಿ': ಉತ್ತರ ಪ್ರದೇಶ CM ಕ್ಷಮೆ ಕೋರಿದ 150 ರೌಡಿಶೀಟರ್ಸ್!
ಯುವಕರು ಮತ್ತು ಮಧ್ಯವಯಸ್ಕ ರೌಡಿ ಶೀಟರ್ ಗಳು ತಮ್ಮ ಕೈಗಳನ್ನು ಮೇಲಕ್ಕೆತ್ತಿ, "ನಾವು ಭವಿಷ್ಯದಲ್ಲಿ ಯಾವುದೇ ಅಪರಾಧ ಮಾಡುವುದಿಲ್ಲ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ" ಎಂದರು.

ಉತ್ತರ ಪ್ರದೇಶದಲ್ಲಿ ಬಿರುಗಾಳಿ, ಮಳೆ: ಪ್ರಯಾಗ್ ರಾಜ್ ನಲ್ಲಿ 21 ಸೇರಿದಂತೆ 100 ಜನರ ದುರ್ಮರಣ!
ಒಬ್ಬ ವ್ಯಕ್ತಿ ಟಿನ್ ಶೆಡ್ ಜೊತೆಗೆ ಸುಮಾರು 50 ಅಡಿ ಎತ್ತರಕ್ಕೆ ಎಸೆಯಲ್ಪಟ್ಟಿದ್ದಾನೆ. ನನ್ಹೇ ಮಿಯಾನ್ ಎಂಬ ವ್ಯಕ್ತಿ ಬರೊಬ್ಬರಿ 50 ಅಡಿ ಎತ್ತರಕ್ಕೆ ಹಾರಿ ನೆಲಕ್ಕೆ ಬಿದ್ದು ಗಂಭೀರ ಗಾಯಗಳಾಗಿವೆ.

ಬಿರುಗಾಳಿ, ಸಿಡಿಲು ಮಳೆಗೆ ಉತ್ತರ ಪ್ರದೇಶದಲ್ಲಿ ಮೃತರ ಸಂಖ್ಯೆ 89ಕ್ಕೆ ಏರಿಕೆ; ಪರಿಹಾರ-ಹಾನಿ ಮೌಲ್ಯಮಾಪನಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ; Video
ಉತ್ತರ ಪ್ರದೇಶ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಬೀಸಿದ ಪ್ರಬಲ ಗಾಳಿ-ಮಳೆಯಿಂದ ಮರಗಳು ಉರುಳಿ ಮನೆಗಳು ಹಾನಿಗೊಳಗಾಗಿದ್ದು ಭಾರೀ ಪ್ರಮಾಣದಲ್ಲಿ ಜೀವಹಾನಿಯಾಗಿದೆ. ಪರಿಣಾಮ 89 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಇಂದು ಗುರುವಾರ ತಿಳಿಸಿದ್ದಾರೆ.

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ
2022 ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಸಂಪುಟ ವಿಸ್ತರಣೆಯಾಗಿದೆ. ಮೊದಲ ಸಂಪುಟ ವಿಸ್ತರಣೆ ಮಾರ್ಚ್ 2024 ರಲ್ಲಿ ನಡೆದಿತ್ತು.

ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣ ದೃಶ್ಯದಂತಿತ್ತು: ಯೋಗಿ ಆದಿತ್ಯನಾಥ್
ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ನಡವಳಿಕೆ ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಹಾರದ ಮೌಲ್ವಿ ಬಂಧಿಸಿದ ಯುಪಿ STF!
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಹಾರ ಮೂಲದ ಮೌಲ್ವಿ ಮೌಲಾನಾ ಅಬ್ದುಲ್ ಸಲೀಂ ಚತುರ್ವೇದಿಯನ್ನು ಉತ್ತರಪ್ರದೇಶದ STF ಅಧಿಕಾರಿಗಳು ಬಂಧಿಸಿದ್ದಾರೆ.

2027 ಚುನಾವಣೆ: ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶ BJP ನಾಯಕರಿಗೆ RSS ಸಲಹೆ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ RSS ಸಲಹೆ ನೀಡಿದೆ.

ಯುಪಿ ಸಿಎಂ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮುಸ್ಲಿಂ ಧರ್ಮಗುರು ವಿರುದ್ಧ ಕೇಸ್ ದಾಖಲು
ಬಿಜೆಪಿ ಜಿಲ್ಲಾಧ್ಯಕ್ಷ ರವಿಕುಮಾರ್ ಮಿಶ್ರಾ ಅವರು ಮೌಲಾನಾ ಅಬ್ದುಲ್ಲಾ ಸಲೀಂ ಚತುರ್ವೇದಿ ಅವರ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಕೊತ್ವಾಲಿ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

