Yogi Adityanath

ರಾಹುಲ್ ಗಾಂಧಿ ಆಪ್ತ ಜಿತಿನ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿರುವ ಯೋಗಿ ಆದಿತ್ಯನಾಥ್
ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.

ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಲಿಲ್ಲ ಏಕೆ?
ಉತ್ತರ ಪ್ರದೇಶದಲ್ಲಿನ ತನ್ನ ಸರ್ಕಾರದ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಚಿಂತಿತರಾಗಿರುವ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡದಿರುವುದು ಕೂಡಾ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

3ನೇ ಅಲೆಗೂ ಮುನ್ನ ಎಲ್ಲಾ ಪೋಷಕರಿಗೂ ಲಸಿಕೆ ನೀಡಲು ಯೋಗಿ ಸರ್ಕಾರದ ಯೋಜನೆ
ದೇಶಾದ್ಯಂತ ಕೊರೋನಾದ 2 ನೇ ಅಲೆ ಕಡಿಮೆಯಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿರುವಾಗಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 3 ನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೊರೋನಾದಿಂದ ಗುಣಮುಖ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಸೋಂಕಿನಿಂದ ಗುಣಮುಖವಾಗಿದ್ದಾರೆ.

ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ
ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

5 ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ಹೈಕೋರ್ಟ್ ಆದೇಶ: ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ 'ನಿರಾಕರಣೆ'!
ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಣಾಸಿ ಮತ್ತು ಗೋರಖ್‌ಪುರದಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್'ಗೆ ಕೊರೋನಾ ಪಾಸಿಟಿವ್
ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್-19 ಸಾಂಕ್ರಾಮಿಕ ನಿರ್ವಹಣೆ: ಯೋಗಿ ಸರ್ಕಾರದ ವಿರುದ್ಧ ಸಚಿವರಿಂದಲೇ ಅಸಮಾಧಾನ, ಪತ್ರ ವೈರಲ್
ಉತ್ತರ ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ಕುರಿತಂತೆ ಆ ರಾಜ್ಯದ ಸಚಿವರೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಿಮ್ಮ ಇಡೀ ಪೀಳಿಗೆಯು ಕೊನೆಗೊಳ್ಳುತ್ತದೆ ಆದರೆ ಹೈದರಾಬಾದ್ ಎಂಬ ಹೆಸರು ಹಾಗೇ ಇರುತ್ತದೆ: ಆದಿತ್ಯನಾಥ್ ಗೆ ಓವೈಸಿ ತಿರುಗೇಟು
ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದಾದರೆ ನಗರದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ "ಉತ್ತರ ಪ್ರದೇಶ ಮುಖ್ಯಂತ್ರಿಗಳಾದ ನಿಮ್ಮ ಪೀಳಿಗೆಯು ಕೊನೆಗೊಳ್ಳಬಹುದು ಆದರೆ ನಗರವನ್ನು ಹೈದರಾಬಾದ್ ಎಂದೇ ಕರೆಯಲಾಗುತ್ತದೆ" ಎಂ

