Yogi Adityanath

Watch | ಜನಗಣಮನ ಕೋ ಖತಂ ಕರ್ನಾ ಹೈ? ವಂದೇ ಮಾತರಂ ವಿವಾದ, ಯೋಗಿ ವಿರುದ್ಧ ಓವೈಸಿ ಕಿಡಿ!

'What kind of life is this?': ದೆಹಲಿಯ ಕಳಪೆ ಗುಣಮಟ್ಟದ ಗಾಳಿಯನ್ನು 'ಗ್ಯಾಸ್ ಚೇಂಬರ್' ಗೆ ಹೋಲಿಸಿದ ಯೋಗಿ ಆದಿತ್ಯ ನಾಥ್!
ಉತ್ತರ ಪ್ರದೇಶದಲ್ಲಿ ಪರಿಸರವು ಸಾಕಷ್ಟು ಉತ್ತಮವಾಗಿದೆ, ಮಾಲಿನ್ಯವಿಲ್ಲ. ಮಾಲಿನ್ಯವಿಲ್ಲದ ಕಾರಣ ಕಡಿಮೆ ರೋಗಗಳಿವೆ. ಮಾಲಿನ್ಯ ಇದ್ದರೆ ಶ್ವಾಸಕೋಶಗಳಿಗೆ ಹಾನಿ ಮಾಡುತ್ತದೆ.

ಬಾಬರ್‌ನ ಗೌರವಿಸಿ ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ. ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ
ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’ ಎಂದು ಹೇಳಿದ್ದೇವು ಮತ್ತು ಅದನ್ನೇ ಮಾಡಿದ್ದೇವೆ ಎಂದರು.

'ಚೈನೀಸ್ ಮಾಂಜಾ'ದಿಂದಾಗುವ ಸಾವುಗಳನ್ನು ಕೊಲೆ ಎಂದು ಪರಿಗಣನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ!
ರಾಜ್ಯ ರಾಜಧಾನಿಯಲ್ಲಿ ಇದೇ ರೀತಿಯ ಘಟನೆಗಳು ತೀವ್ರವಾಗಿ ಹೆಚ್ಚವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.

ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು
ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಸತ್ಯಾಗ್ರಹ ನಡೆಸಿದ್ದರು.

ನನ್ನ ಹೃದಯ ಭಾರವಾಗಿದೆ: ಪ್ರಯಾಗರಾಜ್ ಮಾಘ ಮೇಳದಿಂದ ಪುಣ್ಯ ಸ್ನಾನ ಮಾಡದೆ ಹಿಂತಿರುಗಿದ ಅವಿಮುಕ್ತೇಶ್ವರಾನಂದ!
ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಪ್ರಯಾಗರಾಜ್‌ನಲ್ಲಿ ನಡೆದ ಮಾಘ ಮೇಳದಿಂದ ಹಿಂದಿರುಗುವುದಾಗಿ ಘೋಷಿಸಿದರು.

ಶಂಕರಾಚಾರ್ಯರಿಂದ ಯೋಗಿಗೆ 'ಅವಮಾನ': ಯುಪಿ CM ಬೆಂಬಲಿಸಿ ಜಿಎಸ್‌ಟಿ ಉಪ ಆಯುಕ್ತ ರಾಜೀನಾಮೆ!
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತದ ಸಂವಿಧಾನವನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಂಗ್ ಹೇಳಿದ್ದಾರೆ.

ಕಾರು ಸಮೇತ ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ಎಸ್‌ಐಟಿ ತನಿಖೆಗೆ ಯುಪಿ ಸಿಎಂ ಯೋಗಿ ಆದೇಶ
ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಈ ಎಸ್‌ಐಟಿಯ ನೇತೃತ್ವ ವಹಿಸಲಿದ್ದು, ಮೀರತ್ ವಿಭಾಗೀಯ ಆಯುಕ್ತರು ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಎಸ್ಐಟಿ ಸದಸ್ಯರಾಗಿದ್ದಾರೆ.

