Yogi Adityanath

ಯಾವುದೇ ದೇವಸ್ಥಾನ ಕೆಡವಿಲ್ಲ; ಕಾಶಿಗೆ ಕಳಂಕ ತರಲು ಕಾಂಗ್ರೆಸ್ ನಿಂದ AI ಬಳಕೆ: UP ಸಿಎಂ ಯೋಗಿ
ಮಣಿಕರ್ಣಿಕಾ ಘಾಟ್ ನವೀಕರಣದ ಸಮಯದಲ್ಲಿ ಮರಾಠಾ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಕೃತಕ ಬುದ್ಧಿಮತ್ತೆ ಆಧಾರಿತ ವಿಡಿಯೋವನ್ನು ಪ್ರಸಾರ ಮಾಡುವ ಮೂಲಕ ಕಾಂಗ್ರೆಸ್ ಕಾಶಿಗೆ ಕಳಂಕ ತರಲು ಯತ್ನಿಸುತ್ತಿದೆ.

ಸಿಎಂ ಯೋಗಿ ಆದಿತ್ಯನಾಥ್ ಬಳಿ ಕ್ಯೂಟ್ ಆಗಿ ಮಗು ಏನು ಬೇಡಿಕೆ ಇಟ್ಟಿತು ನೋಡಿ; Viral Video
ಮಗುವಿನ ಒಂದು ಪದದ ಸ್ಪಷ್ಟ ಉತ್ತರ ಮತ್ತು ಇದೇ ವಸ್ತು ಬೇಕೆಂದು ಕೇಳುತ್ತಿರುವುದು ನೆಟ್ಟಿಗರ ಮನಗೆದ್ದಿದೆ.

ಕಾಶ್ಮೀರ ವಿಷಯವನ್ನು ಜವಾಹರಲಾಲ್ ನೆಹರು ವಿವಾದಾತ್ಮಕವಾಗಿಸಿದರು, ಅಲ್ಲಿಂದಲೇ ಭಾರತಕ್ಕೆ ಉಗ್ರವಾದ, ಪ್ರತ್ಯೇಕತಾವಾದ ಬಂತು!
'ಭಾರತದ ಎಲ್ಲ ಹಿಂದೂ ರಾಜಪ್ರಭುತ್ವಗಳು ಭಾರತ ಗಣರಾಜ್ಯದ ಭಾಗವಾಗಲು ಒಪ್ಪಿಕೊಂಡವು. ಆದರೆ, ಜುನಾಗಢದ ನವಾಬ ಮತ್ತು ಹೈದರಾಬಾದ್ ನಿಜಾಮ ನಿರಾಕರಿಸಿದರು.'

'ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ': ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!
ಉತ್ತರ ಪ್ರದೇಶದಲ್ಲಿ ಅಪರಾಧ ಮತ್ತು ಅಪರಾಧಿಗಳಿಗೆ ಜಾಗವಿಲ್ಲ. ಹೆಣ್ಣುಮಕ್ಕಳ ಸುರಕ್ಷತೆಯನ್ನು ಹಾಳುಮಾಡುವ ಯಾರನ್ನಾದರೂ ನಿರ್ಮೂಲನೆ ಮಾಡಲಾಗುತ್ತದೆ..

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ! Video
ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್‌ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ..

ಅಕ್ರಮ ವಲಸಿಗರ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್; ಜಿಲ್ಲಾಧಿಕಾರಿಗಳಿಗೆ ನೀಡಿದ ಆದೇಶ ಏನು?
ಉತ್ತರ ಪ್ರದೇಶ ನೇಪಾಳದೊಂದಿಗೆ ಮುಕ್ತ ಗಡಿಯನ್ನು ಹಂಚಿಕೊಂಡಿದ್ದು, ಎರಡೂ ದೇಶಗಳ ನಾಗರಿಕರ ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತದೆ ಆದರೆ ಇತರ ರಾಷ್ಟ್ರೀಯತೆಗಳ ನಿವಾಸಿಗಳನ್ನು ಪರಿಶೀಲಿಸುತ್ತದೆ.

ಉತ್ತರ ಪ್ರದೇಶದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಹಾಡುವುದು ಕಡ್ಡಾಯ ಶೀಘ್ರದಲ್ಲೆ: ಯೋಗಿ ಆದಿತ್ಯನಾಥ್
ಈ ಕ್ರಮವು ಭಾರತ ಮಾತೆ ಮತ್ತು ಮಾತೃಭೂಮಿಯ ಬಗ್ಗೆ ನಾಗರಿಕರಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

Bihar Polls: 'ಕೋತಿಗಳ ಗುಂಪಲ್ಲಿ ಕುಳಿತರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗುರುತೇ ಸಿಗುವುದಿಲ್ಲ'
ಜನರ ಮನಸ್ಸನ್ನು ಪ್ರಮುಖ ವಿಷಯಗಳಿಂದ ಬೇರೆಡೆಗೆ ತಿರುಗಿಸಲು ಬಿಜೆಪಿ ಗಾಂಧೀಜಿಯವರ ಮೂರು ಕೋತಿಗಳನ್ನು ನೆನಪಿಸಿಕೊಳ್ಳುತ್ತಿದೆ.

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಹಲಾಲ್ ಪ್ರಮಾಣೀಕರಣದ ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಹಲಾಲ್ ಪ್ರಮಾಣೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

