Yogi Adityanath

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: 2 ಪೊಲೀಸ್ ಅಧಿಕಾರಿಗಳ ಅಮಾನತು, ತನಿಖೆಗೆ ಆದೇಶಿಸಿದ ಸಿಎಂ ಯೋಗಿ
ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್...

ಜನಪ್ರತಿನಿಧಿಗಳು ಬಂದರೇ ಎದ್ದು ನಿಲ್ಲಿ: ಉತ್ತರ ಪ್ರದೇಶ ಸರ್ಕಾರದ ಹೊಸ ಆದೇಶ
ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ...

ಪೊಲೀಸ್ ಅಧಿಕಾರಿಗಳ ಪರಿಹಾರ ಧನ ದ್ವಿಗುಣಗೊಳಿಸಿದ ಉತ್ತರಪ್ರದೇಶ ಸರ್ಕಾರ
ಹುತಾತ್ಮ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಶನಿವಾರ ದ್ವಿಗುಣಗೊಳಿಸಿದೆ...

'ತಾಜ್ ಮಹಲ್' ಗೆ ಸಿಎಂ ಯೋಗಿ ಭೇಟಿ ಡ್ಯಾಮೇಜ್ ಕಂಟ್ರೋಲ್ ಗೆ ಸಹಕಾರಿ’
17 ನೇ ಶತಮಾನದ ವಿಶ್ವವಿಖ್ಯಾತ ತಾಜ್ ಮಹಲ್ ಕುರಿತಾದ ಇತ್ತೀಚಿನ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತಾಜ್ ಮಹಲ್ ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡುವುದಕ್ಕೆ ನಿರ್ಧರಿಸಿರುವುದು...

ನನ್ನ ನಂಬಿಕೆಯನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ವಿಪಕ್ಷಗಳ ಟೀಕೆಗಳಿಗೆ ಸಿಎಂ ಯೋಗಿ ತಿರುಗೇಟು
ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತೀವ್ರ ಟೀಕೆಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನನ್ನ ನಂಬಿಕೆಗಳನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಗುರುವಾರ ಹೇಳಿದ್ದಾರೆ...

ಸಿಎಂ ಯೋಗಿ ಅಯೋಧ್ಯೆಯಲ್ಲಿ ಶ್ರೀ ರಾಮನ ವಿಚಾರವನ್ನು ರಾಜಕೀಯ ಮಾಡುತ್ತಿದ್ದಾರೆ: ಎಸ್'ಪಿ ಸಂಸದ
ಅಯೋಧ್ಯೆಯಲ್ಲಿ ಶ್ರೀರಾಮನ ವಿಚಾರವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಕೀಯ ಮಾಡುತ್ತಿದ್ದಾರೆಂದು ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್...

ಉತ್ತರಪ್ರದೇಶದಲ್ಲಿ 'ರಾಮ ರಾಜ್ಯ' ಸ್ಥಾಪನೆ ನಮ್ಮ ಕನಸು: ಯೋಗಿ ಆದಿತ್ಯನಾಥ್
ಉತ್ತರಪ್ರದೇಶದಲ್ಲಿ ರಾಮ ರಾಜ್ಯ ಸ್ಥಾಪನೆ ಮಾಡುವುದು ನಮ್ಮ ಕನಸು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ...

ತಾಜ್ ಮಹಲ್ ನಿರ್ಮಾಣದ ಹಿಂದೆ ಭಾರತೀಯ ಕಾರ್ಮಿಕರ ರಕ್ತ, ಬೆವರಿನ ಶ್ರಮವಿದೆ: ಯೋಗಿ ಆದಿತ್ಯನಾಥ್
ತಾಜ್ ಮಹಲ್ ನ್ನು ಪ್ರವಾಸಿ ತಾಣದ ಪಟ್ಟಿಯಿಂದ ಹೊರಗಿಡಲಾಗಿರುವ ನಿರ್ಧಾರವನ್ನು ಬಿಜೆಪಿ ಶಾಸಕ ಸಂಗೀತ್ ಸೋಮ್ ಸ್ವಾಗತಿಸಿರುವ...

ಜಾತಿ, ಓಲೈಕೆ ರಾಜಕಾರಣ ಅಂತ್ಯಗೊಳಿಸಿ: ಯೋಗಿ ಆದಿತ್ಯನಾಥ್
ರಾಜ್ಯವನ್ನು ಜಾತಿ ಮತ್ತು ಓಲೈಕೆ ರಾಜಕಾರಣದಿಂದ ಮುಕ್ತಗೊಳಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್....

