Yogi Adityanath

Watch | ಜೈಲಿನ ಕಂಬಿಗಳು ಕಾಯುತ್ತಿವೆ! ದೀಪಾವಳಿ ಮುನ್ನ ಯೋಗಿ ಎಚ್ಚರಿಕೆ!

ಸಿಎಂ ಯೋಗಿ ಆದಿತ್ಯನಾಥ್ 'ನುಸುಳುಕೋರ': ಅಖಿಲೇಶ್ ಯಾದವ್ ಹೀಗೆ ಅಂದಿದ್ಯಾಕೆ?
ಕೇಂದ್ರ ಗೃಹ ಸಚಿವ ಅಮಿತ್ ಶಾ ನುಸುಳುಕೋರರ ಬಗ್ಗೆ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿಯ ಮಾತುಗಳನ್ನಾಡಿದ್ದಾರೆ.

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್
ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ, ಶನಿವಾರ ದಕ್ಷಿಣ ಏಷ್ಯಾದ ಅತ್ಯಂತ ಪ್ರಭಾವಶಾಲಿ ಇಸ್ಲಾಮಿಕ್ ಸೆಮಿನರಿಗಳಲ್ಲಿ ಒಂದಾದ ಸಹರಾನ್‌ಪುರದಲ್ಲಿರುವ ದಾರುಲ್ ಉಲೂಮ್ ದಿಯೋಬಂದ್‌ಗೆ ಭೇಟಿ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral
ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ.

ಯೋಗಿನ ಹೊಗಳಿ ಅಖಿಲೇಶ್ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕಿ ಪೂಜಾ ಪಾಲ್; ದಿಢೀರ್ ಸಿಎಂ ಭೇಟಿ!
ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶದ ರಾಜಕೀಯ ವಲಯಗಳಲ್ಲಿ ಹೊಸ ಸಂಚಲನ ಘಟನೆಗಳು ನಡೆಯುತ್ತಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಹೊಗಳಿ ಸಮಾಜವಾದಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಶಾಸಕಿ ಪೂಜಾ ಪಾಲ್ ಅವರು ಇದೀಗ ಯೋಗಿ ಆದಿತ್ಯನಾಥ್...

Watch | ಗಂಡನ ಕೊಂದವರನ್ನು ಸಮಾಧಿ ಮಾಡಿದರು! ಯೋಗಿ ಹೊಗಳಿದ SP ಶಾಸಕಿ ಉಚ್ಛಾಟನೆ

ನನ್ನ ಗಂಡನ ಕೊಂದವರನ್ನು ಯೋಗಿ ಆದಿತ್ಯನಾಥ್ ಸಮಾಧಿ ಮಾಡಿದರು: SP ಶಾಸಕಿ ಪೂಜಾ ಪಾಲ್; Video
ಮುಖ್ಯಮಂತ್ರಿಯವರು ಪ್ರಯಾಗ್‌ರಾಜ್‌ನಲ್ಲಿ ನನ್ನಂತಹ ಅನೇಕ ಮಹಿಳೆಯರಿಗೆ ನ್ಯಾಯ ಒದಗಿಸಿದರು, ಇದು ಅತಿಕ್ ಅಹ್ಮದ್‌ನಂತಹ ಅಪರಾಧಿಗಳ ಹತ್ಯೆಗೆ ಕಾರಣವಾಯಿತು.

ಕನ್ವಾರ್ ಯಾತ್ರಿಗಳನ್ನು ಭಯೋತ್ಪಾದಕರು, ಗಲಭೆಕೋರರಂತೆ ಚಿತ್ರಿಸಲಾಗುತ್ತಿದೆ: Yogi Adityanath
ಕನ್ವಾರ್ ಯಾತ್ರಿಗಳನ್ನು ಮಾಧ್ಯಮಗಳ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಭಯೋತ್ಪಾದಕರು ಮತ್ತು ದಂಗೆಕೋರರು ಎಂದು ಚಿತ್ರೀಕರಿಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಸೂಚನೆಗೂ ಕಿಮ್ಮತ್ತಿಲ್ಲ: ವಿದ್ಯಾರ್ಥಿನಿಗೆ ಆರ್ಥಿಕ ಸಹಾಯ ನೀಡಲು ನಿರಾಕರಿಸಿದ ಶಾಲೆ!
ಪಂಖುರಿ ತ್ರಿಪಾಠಿ ಗೋರಖ್‌ಪುರದ ಪಕ್ಕಿಬಾಗ್‌ನಲ್ಲಿರುವ ಸರಸ್ವತಿ ಶಿಶು ಮಂದಿರದಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

