Yogi

ಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ; ಜರ್ಮನಿ ವೈದ್ಯರ ಮನವಿ: ಉತ್ತರ ಪ್ರದೇಶ ಸಿಎಂಒ ಪ್ರತಿಕ್ರಿಯೆ ಇದು...
ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಯೋಗಿ ನಟನೆಯ ರೋಸಿ ಚಿತ್ರದಲ್ಲಿ ತಮಿಳು ನಟ-ನಿರ್ದೇಶಕ ಪಾರ್ಥಿಬನ್‌ಗೆ ಪ್ರಮುಖ ಪಾತ್ರ?
ಮಣಿರತ್ನಂ ಅವರ ಬಹು ನಿರೀಕ್ಷಿತ ಪೊನ್ನಿಯಿನ್ ಸೆಲ್ವನ್ ಚಿತ್ರದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ನಟ-ನಿರ್ದೇಶಕ ಪಾರ್ಥಿಬನ್, ಅಜಯ್ ರಾಜ್ ಅರಸ್ ಅವರ ದಾದಾ ಈಸ್ ಬ್ಯಾಕ್ (2017) ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಿದರು. ಮೂಲಗಳ ಪ್ರಕಾರ, ಈ ನಟನನ್ನು ಈಗ ನಿರ್ದೇಶಕ ಶೂನ್ಯಾ ಅವರ ಮುಂಬರುವ ಚಿತ್ರ 'ರೋಸಿ'ಯ ಭಾಗವಾಗಲು ಸಂಪರ್ಕಿಸಲಾಗಿದೆ.

ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ
ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ.

ಯೋಗಿಯ ರೋಸಿ ಚಿತ್ರದ ಮೂಲಕ ಖ್ಯಾತ ನೃತ್ಯ ನಿರ್ದೇಶಕ ಸ್ಯಾಂಡಿ ಮಾಸ್ಟರ್ ಕನ್ನಡಕ್ಕೆ ಪದಾರ್ಪಣೆ
ಹೆಡ್‌ಬುಷ್ ನಿರ್ದೇಶಕ ಶೂನ್ಯಾ ಅವರ ಮುಂದಿನ, ಯೋಗಿ ಅಭಿನಯದ ರೋಸಿ ಸಿನಿಮಾ ಸೆಟ್ಟೇರಲು ಸಿದ್ಧವಾಗಿದೆ. ಇದೊಂದು ಸ್ಟೈಲಿಶ್ ಗ್ಯಾಂಗ್‌ಸ್ಟರ್ ಸಿನಿಮಾ ಎಂದು ಹೇಳಲಾಗಿದ್ದು, ಮೇ ತಿಂಗಳಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಚಿತ್ರತಂಡ ಯೋಜಿಸುತ್ತಿದೆ.

ಲೂಸ್ ಮಾದ ಯೋಗಿ ಅಭಿನಯದ ಶೂನ್ಯಾ ನಿರ್ದೇಶನದ ಚಿತ್ರದ ಟೈಟಲ್ 'ರೋಸಿ'!
ಯೋಗಿ ಅವರು ತಮ್ಮ ಹೆಡ್‌ಬುಷ್ ನಿರ್ದೇಶಕ ಶೂನ್ಯಾ ಅವರೊಂದಿಗೆ ಸ್ಟೈಲಿಶ್ ಗ್ಯಾಂಗ್‌ಸ್ಟರ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ, ಈ ಚಿತ್ರವು ಅಧಿಕೃತವಾಗಿ ಪ್ರಾರಂಭವಾಗಿದೆ ಮತ್ತು ನಟ ಧನಂಜಯ್ 'ರೋಸಿ' ಎಂದು ಶೀರ್ಷಿಕೆಯನ್ನು ಘೋಷಿಸಿದರು.

ಸ್ಟೈಲಿಶ್ ಗ್ಯಾಂಗ್‌ಸ್ಟರ್ ಸಿನಿಮಾದಲ್ಲಿ ಹೆಡ್ ಬುಷ್ ಖ್ಯಾತಿಯ ನಿರ್ದೇಶಕ ಶೂನ್ಯಾ- ಲೂಸ್ ಮಾದ ಯೋಗಿ ನಟನೆ
ನಟ ಯೋಗಿ ಹೆಡ್ ಬುಷ್ ನಿರ್ದೇಶಕ ಶೂನ್ಯಾ ಅವರೊಂದಿಗೆ ಗ್ಯಾಂಗ್‌ಸ್ಟರ್ ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಧನಂಜಯ್ ಅಭಿನಯದ ಶೂನ್ಯಾ ಅವರ ಚೊಚ್ಚಲ ಚಿತ್ರ ಹೆಡ್ ಬುಷ್‌ನಲ್ಲಿ ಚಿತ್ರದ ಪ್ರಮುಖ ಅಂಶಗಳಲ್ಲಿ ಒಂದಾದ ಯೋಗಿ 'ಗಂಗ' ಪಾತ್ರವನ್ನು ನಿರ್ವಹಿಸಿದ್ದರು.

ಲೂಸ್ ಮಾದ ಯೋಗಿ ನಟನೆಯ 'ನಾನು ಅದು ಮತ್ತು ಸರೋಜ' ರಿಲೀಸ್ ಡೇಟ್ ಫಿಕ್ಸ್
ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ: ಅಖಿಲೇಶ್ ಮಿತ್ರ ರಾಜ್ ಭರ್ ಗೆ 'ವೈ' ಕೆಟಗರಿ ಭದ್ರತೆ ನೀಡಿದ ಯೋಗಿ ಆದಿತ್ಯನಾಥ್
ಸಮಾಜವಾದಿ ಪಕ್ಷದ ಮಿತ್ರ ಪಕ್ಷ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್ ಭರ್ ಗೆ ಉತ್ತರ ಪ್ರದೇಶ ಸರ್ಕಾರ 'ವೈ' ಕೆಟಗರಿಯ ಭದ್ರತೆ ನೀಡಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕೆಟಗರಿಯ ಭದ್ರತೆಯಡಿ ಇಬ್ಬರು ಆಪ್ತ ಭದ್ರತಾ ಅಧಿಕಾರಿಗಳು ಸೇರಿದಂತೆ 11 ಭದ್ರತಾ ಸಿಬ್ಬಂದಿಯನ್ನು ಒದಗಿಸಲಾಗುತ್ತದೆ.

ಲೂಸ್ ಮಾದ ಯೋಗಿಗೆ ಬರ್ತ್ ಡೆ ಗಿಫ್ಟ್; ಹೆಡ್ ಬುಷ್ ಸಿನಿಮಾ ಪೋಸ್ಟರ್ ರಿವೀಲ್!
ಲೂಸ್ ಮಾದ ಯೋಗಿ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

