Yograj bhat

ಯೋಗರಾಜ್ ಭಟ್ಟರ ಗಾಳಿಪಟ 2 ಗೆ ವಿದೇಶಗಳಲ್ಲಿ ಭರ್ಜರಿ ರೆಸ್ಪಾನ್ಸ್
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಯಿತು. ಭಾರತದಿಂದ ಹೊರಗೆ 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡ ಸಿನಿಮಾ 250 ಪ್ರದರ್ಶನಗಳೊಂದಿಗೆ ಉತ್ತಮ ಓಪನಿಂಗ್ ಪಡೆದಿದೆ.

ಪದವಿ ಪೂರ್ವ ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಲೇಟೆಸ್ಟ್ ಸೇರ್ಪಡೆ
ಯೋಗರಾಜ್ ಭಟ್ ಬ್ಯಾನರ್ ಅಡಿ ಮೂಡಿಬರುತ್ತಿರುವ 'ಪದವಿ ಪೂರ್ವ' ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ದಿವ್ಯಾ ಉರುಡುಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರು
ಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು.

ಗಾಳಿಪಟ ಹಾರಿಸೋಕೂ ಕೊರೋನಾ ಭೀತಿ, ಎರಡು ತಿಂಗಳು ಮುಂದಕ್ಕೆ!
ಜಗತ್ತನ್ನು ಕಂಗೆಡಿಸಿರುವ ಕೊರೋನಾ ವೈರಸ್ ಭೀತಿ ಇದೀಗ ಚಿತ್ರರಂಗಕ್ಕೂ ತಟ್ಟಿದೆ. ಹೌದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ 2 ಚಿತ್ರದ ಚಿತ್ರೀಕರಣ ಎರಡು ತಿಂಗಳು ಮುಂದಕ್ಕೆ ಹಾಕಲಾಗಿದೆ.

ಗಾಳಿಪಟ-2 ಚಿತ್ರೀಕರಣ ಯಾವಾಗಿನಿಂದ...?: ಇಲ್ಲಿದೆ ಮಾಹಿತಿ
ಗಾಳಿಪಟ ಚಿತ್ರದ ಸೀಕ್ವೆಲ್ ಗಾಳಿಪಟ-2 ಯೋಗರಾಜ್ ಭಟ್ಟರ ನಿರ್ದೇಶನದಲ್ಲಿ ತಯಾರಾಗುತ್ತಿದೆ.

ಪಿಯು ಪ್ರಶ್ನೆಪತ್ರಿಕೆ ಸೋರಿಕೆಗೆ ಟಾಂಗ್ ಕೊಟ್ಟ ಯೋಗರಾಜ್ ಭಟ್ ಹಾಡು
ಈ ಪಿಸಿಎಂಬಿ ತೀಟೆ ಹಾಡು ಕೇಳ್ರಪ್ಪಾ...ಎಂದು ಆರಂಭವಾಗುವ ಈ ಹಾಡು ಪೋಷಕರು ಹಾಗು ವಿದ್ಯಾರ್ಥಿಗಳ ಮನಸ್ಥಿತಿಯನ್ನು ಬಿಂಬಿಸುತ್ತಿದೆ...

