ಅಂಕಣಗಳುಶಿಶು ಮತ್ತು ಪುಟ್ಟ ಮಕ್ಕಳ ಆಹಾರ (ಕುಶಲವೇ ಕ್ಷೇಮವೇ)
ಆಹಾರ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಬೇಕೇ ಬೇಕು. ಆಹಾರವಿಲ್ಲದೇ ಬದುಕಿಲ್ಲ. ಆಹಾರ ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಗತ್ಯ. ಆಗ ತಾನೇ ಹುಟ್ಟಿದ ಮಗುವಿಗೆ ತಾಯಿಯ ಹಾಲೇ ಮೊದಲ ಆಹಾರ. ನವಜಾತ ಶಿಶುಗಳಿಗೆ ತಾಯಿಯ ಹಾಲೇ ಶ್ರೇಷ್ಠ.