ಕ್ರಿಕೆಟ್ಆಸ್ಟ್ರೇಲಿಯಾದಲ್ಲಿ ದುರಂತ: ಅಭ್ಯಾಸದ ವೇಳೆ ತಲೆಗೆ ಚೆಂಡು ಬಡಿದು ಯುವ ಕ್ರಿಕೆಟಿಗ ಸಾವು
ಕ್ರಿಕೆಟಿಗ ಬೆನ್ ಆಸ್ಟಿನ್ ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಕುತ್ತಿಗೆಗೆ ಚೆಂಡು ಬಲವಾಗಿ ತಗುಲಿತು. ಗಾಯ ತೀವ್ರವಾಗಿದ್ದರಿಂದ, ಅವರನ್ನು ತಕ್ಷಣವೇ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.