ರಾಜ್ಯಬೆಂಗಳೂರು: ಗಂಡನಿಂದ ದೂರವಾಗಿ ಒಂಟಿ ಜೀವನ; ಮಗನಿಗೆ ವಿಷವುಣಿಸಿ ಕೊಂದು, ತಾಯಿಯೊಂದಿಗೆ ಮಹಿಳೆ ಆತ್ಮಹತ್ಯೆ!
ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ.