ರಾಜ್ಯಕೋಲಾರ: ಮನೆ ಕಟ್ಟಲು ಸಾಲ; ಹಣಕೊಟ್ಟವರ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಇನ್ನೂ ಸುರೇಶ್ ಆಟೋ ಚಾಲಕನಾಗಿದ್ದರೂ ತನ್ನಿಬ್ಬರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿದ್ದಾನೆ. ಆದರೆ ಇತ್ತೀಚೆಗೆ ಮನೆ ಕಟ್ಟಲು ಕೈಸಾಲ ಸೇರಿದಂತೆ ಸಂಘ ಸಂಸ್ಥೆಗಳ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.