young man

ಪ್ಲೀಸ್ ನನ್ನ ಬಿಟ್ಹೋಗ್ಬೇಡ...: ರೈಲು ನಿಲ್ದಾಣದಲ್ಲಿ ಯುವತಿ ಕಾಲಿಗೆ ಬಿದ್ದು ಗೋಳಾಡಿದ ಯುವಕ! ಮುಂದೇನಾಯ್ತು, Video ನೋಡಿ
ಇದೀಗ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರ್ ಆಗಿದ್ದು, ಪರ, ವಿರೋಧ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ಹಾಡಹಗಲೇ ಕೊಲೆ ಆರೋಪಿ ಮೇಲೆ ಮಾರಣಾಂತಿಕ ದಾಳಿ; 68 ಬಾರಿ ಮಚ್ಚಿನೇಟು; ಕುಣಿದು ಕುಪ್ಪಳಿಸಿದ ದುಷ್ಕರ್ಮಿಗಳು!
ಮಾರ್ಚ್ 09 ಸೋಮವಾರ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬಾತನ ಮೇಲೆ ಮೂವರು ಯುವಕರು ದಾಳಿ ಮಾಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ
ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.

ಮಧ್ಯರಾತ್ರಿಲೀ, ಹೈವೇ ರಸ್ತೆಲೀ... ಬೈಕ್ ಮೇಲೆ ಯುವಕ ಯುವತಿಯ ರೋಮ್ಯಾನ್ಸ್; ವಿಡಿಯೋ ವೈರಲ್!
ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಇರಿದ ಅಪ್ರಾಪ್ತೆ!
ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುತ್ತಿಗೆಗೆ ಅಪ್ರಾಪ್ತ ವಯಸ್ಸಿನ ಯುವತಿ ಚಾಕು ಇರಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ
22ರ ಯುವಕನೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ವಾಜಪೇಯಿ ಬಡಾವಣೆಯ ಸಮೀಪ ನಡೆದಿದೆ.

ಲಾಕ್ ಡೌನ್ ನಿಂದಾಗಿ ಗರ್ಲ್ ಫ್ರೆಂಡ್ ನೋಡಲಾಗದ ಯುವಕನಿಗೆ 'ಲವ್ ಗುರು' ಆದ ಮುಂಬೈ ಪೊಲೀಸರು!
ಲಾಕ್ ಡೌನ್ ನಿಂದ ತನ್ನ ಗರ್ಲ್ ಫ್ರೆಂಡ್ ನೋಡದೆ ಮಾನಸಿಕ ತೋಳಲಾಟಕ್ಕೆ ಸಿಲುಕಿದ್ದ ಪ್ರೇಮಿಯೊಬ್ಬನಿಗೆ ಮುಂಬೈ ಪೊಲೀಸರು ಲವ್ ಗುರುವಾಗಿ ಪರಿಣಮಿಸಿದ್ದಾರೆ. ಅದು ಹೇಗೆ ಅಂತೀರಾ ಈ ಸ್ಟೋರಿ ಓದಿ

ಬೆಂಗಳೂರು: ಹಣಕಾಸಿನ ವಿವಾದದಿಂದ 24 ವರ್ಷದ ಯುವಕನ ಹತ್ಯೆ, ರೂಂಮೇಟ್ ಬಂಧನ
ಹಣಕಾಸಿನ ವಿವಾದದ ಕಾರಣದಿಂದಾಗಿ 24 ವರ್ಷದ ಯುವಕನೊಬ್ಬನನ್ನು ಆತನ ರೂಮೇಟ್ ಹತ್ಯೆ ಮಾಡಿರುವ ಘಟನೆ ವಿಜಯನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಪ್ರೀತಿಯ ನಾಟಕವಾಡಿ ಯುವತಿಗೆ 2 ಲಕ್ಷ ರೂ. ವಂಚಿಸಿದ ಯುವಕ!
ಇನ್ ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ 2 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ.

