ದೇಶರೈಲ್ವೆಯಲ್ಲಿನ ಯುವ ಅಧಿಕಾರಿಗಳು ಹೊಸ ಚಿಂತನೆಗಳೊಂದಿಗೆ ಬನ್ನಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕಿವಿಮಾತು
ರೈಲ್ವೆ ಮಂಡಳಿಯಲ್ಲಿ ಮುಖ್ಯಸ್ಥ ಅಥವಾ ಸದಸ್ಯರಂತಹ ದೊಡ್ಡ ಸ್ಥಾನ ತಲುಪುವ ಹೊತ್ತಿಗೆ ರೈಲ್ವೆಯಲ್ಲಿ ಹೇಗೆ ನೋಡಲು ಬಯಸುತ್ತೀರಿ ಎಂದು ಸಚಿವ ಅಶ್ವಿನಿ ವೈಷ್ಣವ್ ಯುವ ಅಧಿಕಾರಿಗಳನ್ನು ಕೇಳಿದರು.