ಸಿನಿಮಾ ಸುದ್ದಿ'ಲೀಡರ್ ರಾಮಯ್ಯ' ಬಯೋಪಿಕ್ನಲ್ಲಿ 'ಯಂಗ್' ಸಿದ್ದರಾಮಯ್ಯ ಪಾತ್ರಕ್ಕೆ ನಿರೂಪ್ ಭಂಡಾರಿ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಚರಿತ್ರೆ ಕುರಿತು ಸಿನಿಮಾ ಆಗುತ್ತಿರುವ ಬಗ್ಗೆ ನಾವು ಇತ್ತೀಚೆಗೆ ವರದಿ ಮಾಡಿದ್ದೇವು, ಈ ಸಿನಿಮಾವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ ಮತ್ತು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲಾಗುವುದು.