Youth Arrest
ಬ್ರಿಕ್ಸ್ ಶೃಂಗಸಭೆಗೆ ಬಾಂಬ್ ಹಾಕುವುದಾಗಿ ಬೆದರಿಕೆ: ಜಾರ್ಖಂಡ್ನಲ್ಲಿ ಯುವಕನ ಬಂಧನ!
ಗಾಂಧಿನಗರದ ಗುಜರಾತ್ ಸೆಕ್ರೆಟರಿಯೇಟ್ ಮತ್ತು ಬ್ರಿಕ್ಸ್ ಶೃಂಗಸಭೆಗೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರ ತಂಡವು ದೇವಘರ್ನ ನಗರ ಪೊಲೀಸ್ ಠಾಣೆ ಪ್ರದೇಶದ ಯುವಕನನ್ನು ಬಂಧಿಸಿದೆ.

ಬೆಂಗಳೂರು: ಖಾಸಗಿ ವಿಡಿಯೋ ತೋರಿಸಿ ಗರ್ಲ್ ಫ್ರೆಂಡ್ ಗೆ ಬೆದರಿಕೆ; 2.57 ಕೋಟಿ ರೂ ಸುಲಿಗೆ, ಯುವಕನ ಬಂಧನ
ಶಾಲಾ ದಿನಗಳಲ್ಲಿಯೇ ಇಬ್ಬರಲ್ಲಿ ಪ್ರೇಮಂಕುರವಾಗಿದ್ದು, ರಜಾ ದಿನಗಳಲ್ಲಿ ಯುವತಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದುತ್ತಿದ್ದ ಕುಮಾರ್, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ತುಮಕೂರು: ಯುವತಿಯಂತೆ ನಟಿಸಿ ವಿದ್ಯಾರ್ಥಿಗೆ ಲಕ್ಷಾಂತರ ರು. ವಂಚಿಸಿದ್ದ ಯುವಕನ ಬಂಧನ
ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜಯನಗರದಲ್ಲಿ 22 ವರ್ಷದ ಯುವಕನಿಂದ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ
ಮೂರು ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅದೇ ಪ್ರದೇಶದಲ್ಲಿ ವಾಸವಾಗಿರುವ ಆರೋಪಿಯನ್ನು ಬಂಧಿಸಿದ್ದಾರೆ.

ಹಾಸನ: ಗರ್ಲ್ ಫ್ರೆಂಡ್ ಕೊಂದ ಯುವಕನ ಬಂಧನ
ಜಗಳ ವಿಕೋಪಕ್ಕೆ ತಿರುಗಿ ತನ್ನ ಗೆಳತಿಯನ್ನು ಚಾಕುವಿನಿಂದ ಕತ್ತು ಸೀಳಿ ಕೊಂದ ಆರೋಪದ ಮೇಲೆ 23 ವರ್ಷದ ಯುವಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ತುಮಕೂರಿನಿಂದ ಯುವತಿಯನ್ನು ಕರೆಸಿಕೊಂಡು ಸ್ನೇಹಿತನ ರೂಂನಲ್ಲಿ ರೇಪ್ ಮಾಡಿದ ಯುವಕ!
ಗಿರಿನಗರದಲ್ಲಿ ಯುವತಿಯ ಮೇಲೆ ಸ್ನೇಹಿತರೇ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲೇ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು
ಉಡುಪಿ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರಿನಿಂದ ಸ್ಕೈ ಶಾಟ್ ಪಟಾಕಿಗಳನ್ನು ಸಿಡಿಸುವ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಹಿಂದೂ ಪರ ಹೋರಾಟಗಾರನಿಗೆ ಬೆದರಿಕೆ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸೋದರನ ಬಂಧನ
ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನಿವಾಸಿ ಪ್ರಶಾಂತ್ ಪೂಂಜಾ ಎಂಬುವವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಯುವಕನನ್ನು ಬಂಧಿಸಿದ ಪೊಲೀಸರು
ಉತ್ತರ ಪ್ರದೇಶದ ಕುನ್ವರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಲವಿಸರ್ಜನೆಗೆಂದು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಆಕೆಯ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

