ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.