Youth commits suicide

ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಮದ್ವೆಗೆ ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ; ಕಾಲೇಜ್​​ ಲವ್ ದುರಂತ ಅಂತ್ಯ!
ರಾಜ್ಯ

ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಮದ್ವೆಗೆ ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ; ಕಾಲೇಜ್​​ ಲವ್ ದುರಂತ ಅಂತ್ಯ!

ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ.

ಕೋಲಾರ: ತಾಯಿಗೆ ತಲಾಖ್ ನೀಡಿ 2ನೇ ಮದುವೆಯಾದ ಮಲತಂದೆ; ಮನನೊಂದು ಮಗ ನೇಣಿಗೆ ಶರಣು!
ರಾಜ್ಯ

ಕೋಲಾರ: ತಾಯಿಗೆ ತಲಾಖ್ ನೀಡಿ 2ನೇ ಮದುವೆಯಾದ ಮಲತಂದೆ; ಮನನೊಂದು ಮಗ ನೇಣಿಗೆ ಶರಣು!

ತಾಯಿಗೆ ತಲಾಖ್ ನೀಡಿ ಮಲ ತಂದೆ ಎರಡನೇ ಮದುವೆಯಾಗಿದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral
ರಾಜ್ಯ

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಮೃತನನ್ನು ಬಾಲಕುಂಟಹಳ್ಳಿಯ ನಿವಾಸಿ 18 ವರ್ಷದ ಚಿರುತ್ ಕುಮಾರ್ ಎಂದು ಗುರುತಿಸಲಾಗಿದೆ.

ಕಲಬುರಗಿ: ಲಿವಿಂಗ್ ಟುಗೆದರ್ ಗೆ ಪೋಷಕರ ವಿರೋಧ; ರೈಲಿಗೆ ತಲೆಕೊಟ್ಟ ಯುವಕ, ಭೀಕರ ದೃಶ್ಯ!
ರಾಜ್ಯ

ಕಲಬುರಗಿ: ಲಿವಿಂಗ್ ಟುಗೆದರ್ ಗೆ ಪೋಷಕರ ವಿರೋಧ; ರೈಲಿಗೆ ತಲೆಕೊಟ್ಟ ಯುವಕ, ಭೀಕರ ದೃಶ್ಯ!

ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ.

ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ
ರಾಜ್ಯ

ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ(18) ಎಂದು ಗುರುತಿಸಲಾಗಿದೆ.

ಬೆಂಗಳೂರು: ಮದುವೆಗೆ ಒಪ್ಪದ ಕಿರುತೆರೆ ನಟಿ; ಮನನೊಂದ ಯುವಕ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಮದುವೆಗೆ ಒಪ್ಪದ ಕಿರುತೆರೆ ನಟಿ; ಮನನೊಂದ ಯುವಕ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ಯುವಕ 25 ವರ್ಷದ ಮದನ್ ಎಂದು ತಿಳಿದು ಬಂದಿದ್ದು, ಕಿರುತೆರೆ ನಟಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಶಿವಮೊಗ್ಗ: ನದಿಗೆ ಹಾರಿ ಯುವಕ ಆತ್ಮಹತ್ಯೆ
ರಾಜ್ಯ

ಶಿವಮೊಗ್ಗ: ನದಿಗೆ ಹಾರಿ ಯುವಕ ಆತ್ಮಹತ್ಯೆ

ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ತಾಲೂಕಿನ ಕೆರೆಹಳ್ಳಿಯಲ್ಲಿ ಜರುಗಿದೆ.