ರಾಜ್ಯNEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೇ 21ಕ್ಕೆ ರಾಜಭವನ ಚಲೋ; ಯುವ ಕಾಂಗ್ರೆಸ್ ಕರೆ, ಡಿಕೆಶಿ-ಸುರ್ಜೇವಾಲಾ ಭಾಗಿ!
ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ.