ರಾಜ್ಯಡಿಸಿಪಿ ನೇಮಗೌಡ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹಲ್ಲೆ: Video ವೈರಲ್; ಗೃಹ ಸಚಿವರ ವಿರುದ್ಧ ಜೆಡಿಎಸ್ ಕಿಡಿ!
ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ರು ಎನ್ನುವ ಆರೋಪ ಕೇಳಿಬಂದಿದೆ.