Youth congress leader

ಫೈರೋಜ್ ಪಠಾಣ್ ಹತ್ಯೆ ಕೇಸ್'ಗೆ ಬಿಗ್ ಟ್ವಿಸ್ಟ್: ಕೊಲೆಯಲ್ಲಿ 'ಕೈ' ನಾಯಕ ಇಸ್ಮಾಯಿಲ್ ತಮಟಗಾರ ಕೈವಾಡ..?
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇಸ್ಮಾಯಿಲ್ ತಮಟಗಾರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಧಾರವಾಡ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ
ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

