Youth death

ಹೊಸಪೇಟೆ: ಪೊಲೀಸ್ ಠಾಣೆಯಲ್ಲಿ ಯುವಕ ಅನುಮಾನಾಸ್ಪದ ಸಾವು, ಲಾಕಪ್ ಡೆತ್ ಆರೋಪ!
ಪೊಲೀಸ್ ಠಾಣೆಯೊಳಗೆ ಖಲೀಲ್ ಅವರ ಆರೋಗ್ಯ ಹದಗೆಡಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ವಶದಲ್ಲಿದ್ದಾಗ ಅವರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ.

ಬೆಂಗಳೂರಿನ ಭಾರಿ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.

ಉತ್ತರ ಪ್ರದೇಶ: ಬೆಂಕಿಯಲ್ಲಿ ಸುಟ್ಟು ಹೋದ ಮಗ, ಪ್ರಚಾರಕ್ಕಾಗಿ 'ಶ್ರೀರಾಮ್ ಘೋಷಣೆ 'ಎಳೆದು ತಂದ ಪೋಷಕರು- ಪೊಲೀಸರ ಹೇಳಿಕೆ
18 ವರ್ಷದ ಮುಸ್ಲಿಂ ಯುವಕನೋರ್ವನಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಸೈಯಾದ್ರಾಜಾ ಪ್ರದೇಶದಲ್ಲಿ ನಿನ್ನೆ ನಡೆದಿದೆ.

