Youth died

ಹಾಸನ: ಊಟಕ್ಕೆ ಕುಳಿತಿದ್ದಾಗಲೇ ಹೃದಯಾಘಾತ; ಕುಳಿತಲ್ಲೇ ಕುಸಿದುಬಿದ್ದ ಯುವಕ ಸಾವು
ರಾಜ್ಯ

ಹಾಸನ: ಊಟಕ್ಕೆ ಕುಳಿತಿದ್ದಾಗಲೇ ಹೃದಯಾಘಾತ; ಕುಳಿತಲ್ಲೇ ಕುಸಿದುಬಿದ್ದ ಯುವಕ ಸಾವು

ಹಾಸನ ನಗರದ ಸತ್ಯಮಂಗಲ ಬಡಾವಣೆಯ 35 ವರ್ಷದ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದವರು.

ಬೆಂಗಳೂರು: ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!
ರಾಜ್ಯ

ಬೆಂಗಳೂರು: ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ.

ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ, ಯುವಕ ದುರ್ಮರಣ
ರಾಜ್ಯ

ಬೆಂಗಳೂರು: ಅಪರಿಚಿತ ಕಾರು ಡಿಕ್ಕಿ, ಯುವಕ ದುರ್ಮರಣ

ಮೃತನನ್ನು 21 ವರ್ಷದ ಆಯುಷ್ ಅಯ್ಯಪ್ಪ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿ ನಿವಾಸಿಯಾಗಿದ್ದ ಅಯ್ಯಪ್ಪ, ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂಬುದು ತಿಳಿದುಬಂದಿದೆ.

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು

ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ಚಿಕನ್ ಶವರ್ಮ ಸೇವಿಸಿ 19 ವರ್ಷದ ಯುವಕ ಸಾವು; ಪದೇ ಪದೇ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ!
ದೇಶ

ಚಿಕನ್ ಶವರ್ಮ ಸೇವಿಸಿ 19 ವರ್ಷದ ಯುವಕ ಸಾವು; ಪದೇ ಪದೇ ಆಸ್ಪತ್ರೆಗೆ ಹೋದರೂ ಪ್ರಯೋಜನವಾಗಲಿಲ್ಲ!

ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ತಮಾಷೆ ತಂದ ಆಪತ್ತು; ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ ಹಾಕಿದ ಸ್ನೇಹಿತ, ಯುವಕ ಸಾವು
ರಾಜ್ಯ

ಬೆಂಗಳೂರು: ತಮಾಷೆ ತಂದ ಆಪತ್ತು; ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ ಹಾಕಿದ ಸ್ನೇಹಿತ, ಯುವಕ ಸಾವು

ಏರ್‌ ಪ್ರೆಷರ್ ಪೈಪ್‌ನಿಂದ ಗುದದ್ವಾರದೊಳಗೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯಲ್ಲಿಯ ಕರುಳು ತುಂಡರಿಸಿ ಆರ್. ಯೋಗೇಶ್ (24) ಎಂಬಾತ ಮೃತ ಪಟ್ಟಿರುವ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಪ್ರೇಯಸಿಯೊಂದಿಗೆ ಬ್ರೇಕಪ್; ಮನನೊಂದು 20 ವರ್ಷದ ಯುವಕ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪ್ರೇಯಸಿಯೊಂದಿಗೆ ಬ್ರೇಕಪ್; ಮನನೊಂದು 20 ವರ್ಷದ ಯುವಕ ಆತ್ಮಹತ್ಯೆ

ಪ್ರೇಯಸಿ ಬೇರ್ಪಟ್ಟಿದ್ದಕ್ಕೆ ಬೇಸತ್ತು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ 20 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಅಪಘಾತ; ಎರಡು ಕಾರುಗಳು ಮುಖಾಮುಖಿ ಡಿಕ್ಕಿ, ಯುವಕ ಸಾವು
ರಾಜ್ಯ

ಬೆಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ಅಪಘಾತ; ಎರಡು ಕಾರುಗಳು ಮುಖಾಮುಖಿ ಡಿಕ್ಕಿ, ಯುವಕ ಸಾವು

ಏರ್‌ಪೋರ್ಟ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೇರಿ, ಪಕ್ಕದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಮೃತಪಟ್ಟಿದ್ದಾನೆ.

ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಕುಸಿದು ಬಿದ್ದು ಯುವಕ ಸಾವು, ವಿಡಿಯೋ ವೈರಲ್!
ದೇಶ

ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಕುಸಿದು ಬಿದ್ದು ಯುವಕ ಸಾವು, ವಿಡಿಯೋ ವೈರಲ್!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ 19 ವರ್ಷದ ಯುವಕ ತೆಲಂಗಾಣದಲ್ಲಿ ಶನಿವಾರ ರಾತ್ರಿ ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.