Youth Dies

ನಾಗಮಂಗಲ ಗಲಭೆ ಕೇಸ್​: ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಪಾರ್ಶ್ವವಾಯುನಿಂದ ಸಾವು
ರಾಜ್ಯ

ನಾಗಮಂಗಲ ಗಲಭೆ ಕೇಸ್​: ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಪಾರ್ಶ್ವವಾಯುನಿಂದ ಸಾವು

ಕಿರಣ್‌ನನ್ನು ಗುರುವಾರ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

ಮಡಿಕೇರಿ: ಟ್ರಕ್ಕಿಂಗ್ ಮಾಡುವಾಗ ಹೃದಯಾಘಾತವಾಗಿ ಹರಿಯಾಣ ಮೂಲದ ಯುವಕ ಸಾವು!
ರಾಜ್ಯ

ಮಡಿಕೇರಿ: ಟ್ರಕ್ಕಿಂಗ್ ಮಾಡುವಾಗ ಹೃದಯಾಘಾತವಾಗಿ ಹರಿಯಾಣ ಮೂಲದ ಯುವಕ ಸಾವು!

ಕೊಡಗಿಗೆ ಭೇಟಿ ನೀಡಿದ್ದ ಯುವಕನಿಗೆ ಟ್ರಕ್ಕಿಂಗ್ ಮಾರಣಾಂತಿಕವಾಗಿ ಪರಿಣಮಿಸಿದ್ದು ಗುಡ್ಡ ಹತ್ತುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.

ಪುರುಷತ್ವಕ್ಕೆ ಸಿದ್ಧ ಚಿಕಿತ್ಸೆ ಪಡೆದ ಯುವಕ ಸಾವು; ಮೃತದೇಹವನ್ನು ಕತ್ತರಿಸಿ ಹಿತ್ತಲಿನಲ್ಲಿ ಹೂಳಿದ್ದ ವ್ಯಕ್ತಿ ಬಂಧನ!
ದೇಶ

ಪುರುಷತ್ವಕ್ಕೆ ಸಿದ್ಧ ಚಿಕಿತ್ಸೆ ಪಡೆದ ಯುವಕ ಸಾವು; ಮೃತದೇಹವನ್ನು ಕತ್ತರಿಸಿ ಹಿತ್ತಲಿನಲ್ಲಿ ಹೂಳಿದ್ದ ವ್ಯಕ್ತಿ ಬಂಧನ!

ಮನೆಯ ಹಿತ್ತಲಿನಲ್ಲಿ ವ್ಯಕ್ತಿಯ ಶವವನ್ನು ಹೊರತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಳಪುರಂ ಪೊಲೀಸರು ಭಾನುವಾರ ಸಿದ್ಧ ಅಭ್ಯಾಸ ಮಾಡುತ್ತಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಕುಂಭಕೋಣಂ ಸಮೀಪದ ಮನಲ್ಮೇಡುವಿನ ಪಿ ಅಶೋಕ್ ರಾಜನ್ (27) ಎಂಬುವವರು ದೀಪಾವಳಿ ಹಬ್ಬದ ನಂತರ ನಾಪತ್ತೆಯಾಗಿದ್ದರು.

ಗದಗ: ಯುವಕನ ಕತ್ತು ಸೀಳಿದ ಗಾಳಿಪಟದ ದಾರ; ಐದು ದಿನ ನರಳಿ ನರಳಿ ಪ್ರಾಣಬಿಟ್ಟ ಅಮಾಯಕ!
ರಾಜ್ಯ

ಗದಗ: ಯುವಕನ ಕತ್ತು ಸೀಳಿದ ಗಾಳಿಪಟದ ದಾರ; ಐದು ದಿನ ನರಳಿ ನರಳಿ ಪ್ರಾಣಬಿಟ್ಟ ಅಮಾಯಕ!

ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.