ನದಿಯಲ್ಲಿ ಸಿಲುಕಿಕೊಂಡಿದ್ದ ಎಮ್ಮೆಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ 28 ವರ್ಷದ ಯುವಕನೊಬ್ಬ ಭಾನುವಾರ ಜಿಲ್ಲೆಯ ಹಾನಗಲ್ ತಾಲ್ಲೂಕಿನ ವರದಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.