ಕೋಲ್ಕತ್ತಾದ ಈಡನ್ ಗಾರ್ಡನ್ಸ್ನ ಗ್ಯಾಲರಿ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.