ದೇಶನವದೆಹಲಿ: ಜಾಮಾ ಮಸೀದಿ ಬಳಿ ಇಬ್ಬರಿಂದ ಗುಂಡಿನ ದಾಳಿ, 23 ವರ್ಷದ ಯುವಕ ಗಾಯ
ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರಿಂದ 23 ವರ್ಷದ ಯುವಕನೋರ್ವ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸೋಮವಾರ ಮುಂಜಾನೆ 2.30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.