ರಾಜ್ಯಬೆಂಗಳೂರಿನಲ್ಲಿ ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ: ಪೊಲೀಸರಿಂದ ಓರ್ವನ ವಿಚಾರಣೆ
ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ನಿಂತುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸ್ಥಳೀಯರು ಈತನನ್ನು ಉಗ್ರ ಎಂದುಕೊಂಡಿದ್ದಾರೆ. ಭೀತಿಗೊಳಗಾಗಿದ್ದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆ ಮಾಡಿದ್ದಾರೆ.