ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಕಾಯ್ದೆಯಡಿ ಮೊದಲ ತೀರ್ಪು ಪ್ರಕಟಿಸಲಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ.