youth killed

ಮಂಡ್ಯ: ಸಿಗರೇಟ್ ವಿಚಾರಕ್ಕೆ ಜಗಳ ಯುವಕನ ಕೊಲೆಯಲ್ಲಿ ಅಂತ್ಯ; ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಜಗಳದಲ್ಲಿ ಹಲವರಿಗೆ ಗಾಯ
ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಸಮೀಪ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಪರಿಣಾಮವಾಗಿ ಮರಳಿಗ ಗ್ರಾಮದ ಯಶವಂತ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!
ಕಾಡಿನಲ್ಲಿ ಅತ್ಯಂತ ಅಪಾಯಕಾರಿ ಪ್ರಾಣಿ ಯಾವುದು? ಹುಲಿ... ಸಿಂಹ... ಚಿರತೆ... ಅಥವಾ ಕರಡಿ! ತಪ್ಪು ಉತ್ತರ. ಶಾಂತವಾಗಿರುವ ಆನೆಯ ಬಳಿ ಎಂದಿಗೂ ಹೋಗಬಾರದು ಎಂದು ತಜ್ಞರು ಹೇಳುತ್ತಾರೆ. ಜಾರ್ಖಂಡ್‌ನ ರಾಮಗಢದಿಂದ ಬಂದ ಅಪಾಯಕಾರಿ ವೀಡಿಯೊ ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಆರೇಳು ವರ್ಷದ 7 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಠಾಣೆಯಿಂದ ಹೊರಗೆಳೆದು 17 ವರ್ಷದ ಬಾಲಕನ ಬರ್ಬರ ಹತ್ಯೆ!
ಈ ಘಟನೆ ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯ ರೋಯಿಂಗ್‌ನಲ್ಲಿ ನಡೆದಿದೆ.

ಹೊಸ ವರ್ಷ ಸೋಗಿನಲ್ಲಿ ಸ್ನೇಹಿತರಿಂದಲೇ ಯುವಕನ ಕೊಲೆ
ಹೊಸ ವರ್ಷದ ಸೋಗಿನಲ್ಲಿ ಸ್ನೇಹಿತರಿಂದಲೇ ಯುವಕನೊಬ್ಬನನ್ನು ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ. ನವೀನ್ ರೆಡ್ಡಿ (28) ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಪಶ್ಚಿಮ ಬಂಗಾಳ: ಕೇವಲ 10 ರೂಪಾಯಿಗಾಗಿ ಸ್ನೇಹಿತನ ಬರ್ಬರ ಹತ್ಯೆ!
ಕೇವಲ 10 ರೂಪಾಯಿಗಾಗಿ 20 ವರ್ಷದ ಯುವಕನನನ್ನು ಆತನ ಸ್ನೇಹಿತನೇ ಕಲ್ಲಿನಿಂದ ಹೊಡೆದು ಸಾಯಿಸಿರುವ ಘಟನೆ ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಯುವಕ ರಾಮ ಪ್ರಸಾದ್ ಸಾಹನ ಮೃತದೇಹ ಬೈಕುಂಠಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯಾನಕ ದೃಶ್ಯ: ವಿಡಿಯೋ ಮಾಡುವಾಗ ರೈಲಿಗೆ ಸಿಲುಕಿ ಯುವಕ ಸಾವು, ವಿಡಿಯೋ ವೈರಲ್!
ಕೆಲವೊಮ್ಮೆ ನಮ್ಮ ಹವ್ಯಾಸಗಳೇ ನಮ್ಮ ಜೀವಕ್ಕೆ ಕುತ್ತು ತರುತ್ತವೆ ಎಂಬುದು ಎಷ್ಟು ಸತ್ಯವೆಂದರೇ, ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ಭಾನುವಾರ ಇಟಾರ್ಸಿಯ ಯುವಕನೊಬ್ಬ ರೈಲ್ವೆ ಹಳಿ ಬಳಿ ವಿಡಿಯೋ ಮಾಡುತ್ತಿರುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ.

ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾಗಿದ್ದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!
ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಭೀಕರ ರಸ್ತೆ ಅಪಘಾತ ಇಬ್ಬರು ಸವಾರರು ಸಾವು
ಬೈಕ್ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

