ದೇಶಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ವೇಳೆ ಯುವಕನ ಹತ್ಯೆ
ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಚ್ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.